2 ಸಮುಯೇಲ 13:26 - ಕನ್ನಡ ಸತ್ಯವೇದವು C.L. Bible (BSI)26 ಆಗ ಅಬ್ಷಾಲೋಮನು, “ನೀವು ಬಾರದಿದ್ದರೆ ನನ್ನ ಅಣ್ಣನಾದ ಅಮ್ನೋನನನ್ನು ನನ್ನೊಡನೆ ಕಳುಹಿಸಿ,” ಎಂದನು. ಅದಕ್ಕೆ ಅರಸನು, “ಅವನೇಕೆ ನಿನ್ನ ಸಂಗಡ ಬರಬೇಕು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಗ ಅಬ್ಷಾಲೋಮನು, “ನೀನು ಬಾರದಿದ್ದರೆ ನನ್ನ ಅಣ್ಣನಾದ ಅಮ್ನೋನನನ್ನು ಕಳುಹಿಸು” ಅಂದನು. ಅದಕ್ಕೆ ಅರಸನು, “ಅವನೇಕೆ ನಿನ್ನ ಸಂಗಡ ಬರಬೇಕು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆಗ ಅಬ್ಷಾಲೋಮನು - ನೀನು ಬಾರದಿದ್ದರೆ ನನ್ನ ಅಣ್ಣನಾದ ಅಮ್ನೋನನನ್ನು ನಮ್ಮೊಡನೆ ಕಳುಹಿಸು ಅಂದನು. ಅದಕ್ಕೆ ಅರಸನು - ಅವನೇಕೆ ನಿನ್ನ ಸಂಗಡ ಬರಬೇಕು ಎಂದು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅಬ್ಷಾಲೋಮನು, “ನೀನು ಬರಲು ಇಚ್ಛಿಸದಿದ್ದರೆ, ದಯವಿಟ್ಟು ನನ್ನ ಸೋದರನಾದ ಅಮ್ನೋನನನ್ನು ಕಳುಹಿಸು” ಎಂದು ಕೇಳಿದನು. ರಾಜನಾದ ದಾವೀದನು ಅಬ್ಷಾಲೋಮನಿಗೆ, “ನಿನ್ನ ಜೊತೆಯಲ್ಲಿ ಅವನೇಕೆ ಬರಬೇಕು?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಗ ಅಬ್ಷಾಲೋಮನು, “ಹಾಗಾದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ,” ಎಂದನು. ಅರಸನು ಅವನಿಗೆ, “ಏಕೆ ಅವನು ನಿಮ್ಮ ಸಂಗಡ ಬರಬೇಕು?” ಎಂದನು. ಅಧ್ಯಾಯವನ್ನು ನೋಡಿ |