2 ಸಮುಯೇಲ 13:30 - ಕನ್ನಡ ಸತ್ಯವೇದವು C.L. Bible (BSI)30 ಅವರು ಇನ್ನೂ ಮಾರ್ಗದಲ್ಲಿರುವಾಗಲೇ ದಾವೀದನಿಗೆ, “ಅಬ್ಷಾಲೋಮನು ರಾಜಪುತ್ರರೆಲ್ಲರನ್ನೂ ಕೊಂದುಹಾಕಿದನು. ಒಬ್ಬನನ್ನೂ ಉಳಿಸಲಿಲ್ಲ,” ಎಂಬ ಸುದ್ದಿ ಮುಟ್ಟಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅವರು ಇನ್ನೂ ಮಾರ್ಗದಲ್ಲಿರುವಾಗಲೇ ದಾವೀದನಿಗೆ, “ಅಬ್ಷಾಲೋಮನು ರಾಜಪುತ್ರರೆಲ್ಲರನ್ನು ಕೊಂದು ಹಾಕಿದನು ಒಬ್ಬನನ್ನೂ ಉಳಿಸಲಿಲ್ಲ” ಎಂಬ ಸುದ್ದಿ ಮುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅವರು ಇನ್ನೂ ಮಾರ್ಗದಲ್ಲಿರುವಾಗಲೇ ದಾವೀದನಿಗೆ - ಅಬ್ಷಾಲೋಮನು ರಾಜಪುತ್ರರೆಲ್ಲರನ್ನೂ ಕೊಂದುಹಾಕಿದನು, ಒಬ್ಬನನ್ನೂ ಉಳಿಸಲಿಲ್ಲ ಎಂಬ ಸುದ್ದಿ ಮುಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ರಾಜನ ಗಂಡುಮಕ್ಕಳು ತಮ್ಮ ಮಾರ್ಗದಲ್ಲಿ ಬರುತ್ತಿರುವಾಗಲೇ ದಾವೀದನಿಗೆ ಈ ಸುದ್ದಿಯು ತಲುಪಿತು. “ಅಬ್ಷಾಲೋಮನು ರಾಜನ ಮಕ್ಕಳೆಲ್ಲರನ್ನೂ ಕೊಂದುಹಾಕಿದನು; ಒಬ್ಬ ಮಗನನ್ನೂ ಜೀವಂತವಾಗಿ ಬಿಟ್ಟಿಲ್ಲ” ಎಂಬುದೇ ಆ ಸುದ್ದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಅವರು ದಾರಿಯಲ್ಲಿರುವಾಗಲೇ ದಾವೀದನಿಗೆ, “ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಕೊಂದುಹಾಕಿದ್ದಾನೆ, ಒಬ್ಬನಾದರೂ ಉಳಿಯಲಿಲ್ಲ,” ಎಂಬ ವರ್ತಮಾನ ಬಂತು. ಅಧ್ಯಾಯವನ್ನು ನೋಡಿ |