Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:8 - ಕನ್ನಡ ಸತ್ಯವೇದವು C.L. Bible (BSI)

8 ಕೂಡಲೆ ಆಕೆ ತನ್ನ ಅಣ್ಣನಾದ ಅಮ್ನೋನನ ಮನೆಗೆ ಹೋದಳು; ಅವನು ಮಲಗಿದ್ದನು. ಆಕೆ ಹೋಗಿ ಹಿಟ್ಟು ತೆಗೆದುಕೊಂಡು ನಾದಿ ಅವನ ಕಣ್ಮುಂದೆಯೇ ಭಕ್ಷ್ಯಗಳನ್ನು ಮಾಡಿ ಸುಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕೂಡಲೆ ಆಕೆಯು ತನ್ನ ಅಣ್ಣನಾದ ಅಮ್ನೋನನ ಮನೆಗೆ ಹೋದಳು. ಅವನು ಮಲಗಿದ್ದನು. ಆಕೆಯು ಹೋಗಿ ಹಿಟ್ಟು ತೆಗೆದುಕೊಂಡು ನಾದಿ, ಅವನ ಕಣ್ಣ ಮುಂದೆಯೇ ರೊಟ್ಟಿಗಳನ್ನು ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕೂಡಲೆ ಆಕೆಯು ತನ್ನ ಅಣ್ಣನಾದ ಅಮ್ನೋನನ ಮನೆಗೆ ಹೋದಳು; ಅವನು ಮಲಗಿದ್ದನು. ಆಕೆಯು ಹೋಗಿ ಹಿಟ್ಟು ತೆಗೆದುಕೊಂಡು ನಾದಿ ಅವನ ಕಣ್ಣು ಮುಂದೆಯೇ ಭಕ್ಷ್ಯಗಳನ್ನು ಮಾಡಿ ಸುಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ತಾಮಾರಳು ತನ್ನ ಸೋದರನಾದ ಅಮ್ನೋನನ ಮನೆಗೆ ಹೋದಳು. ಅಮ್ನೋನನು ಹಾಸಿಗೆಯಲ್ಲಿ ಮಲಗಿದ್ದನು. ತಾಮಾರಳು ಸ್ವಲ್ಪ ಹಿಟ್ಟನ್ನು ತೆಗೆದುಕೊಂಡು ಅದನ್ನು ತನ್ನ ಕೈಗಳಿಂದಲೇ ಕಲಸಿ ಅಮ್ನೋನನ ಕಣ್ಣೆದುರಿನಲ್ಲಿಯೇ ನಾದಿದಳು. ನಂತರ ಅವಳು ನಾದಿದ ಹಿಟ್ಟನ್ನು ಸುಟ್ಟು, ರೊಟ್ಟಿಗಳನ್ನು ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹಾಗೆಯೇ ತಾಮಾರಳು ತನ್ನ ಸಹೋದರ ಅಮ್ನೋನನ ಮನೆಗೆ ಹೋದಳು. ಆಗ ಅವನು ಮಲಗಿದ್ದನು. ಅವಳು ಹಿಟ್ಟನ್ನು ತೆಗೆದು ಕಲಸಿ, ಅವನ ಕಣ್ಣು ಮುಂದೆ ನಾದಿ, ಭಕ್ಷ್ಯಗಳನ್ನು ಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:8
4 ತಿಳಿವುಗಳ ಹೋಲಿಕೆ  

ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರುವಿತ್ತು. ಆಕೆ ಶೀಘ್ರವಾಗಿ ಅದನ್ನು ಕೊಯ್ದು, ಪಕ್ವಮಾಡಿ, ಹಿಟ್ಟನ್ನು ತೆಗೆದುಕೊಂಡು ನಾದಿ, ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು,


ದಾವೀದನು ಅರಮನೆಗೆ ಆಳುಗಳನ್ನು ಕಳುಹಿಸಿ ಆಕೆಗೆ, “ನೀನು ನಿನ್ನ ಅಣ್ಣ ಅಮ್ನೋನನ ಮನೆಗೆ ಹೋಗಿ ಅವನಿಗಾಗಿ ಆಹಾರವನ್ನು ಸಿದ್ಧಮಾಡು,” ಎಂದು ಹೇಳಿಸಿದನು.


ಅನಂತರ ಆಕೆ ಅವುಗಳನ್ನು ಬಾಣಲಿಯಿಂದ ತೆಗೆದು ಅವನ ಮುಂದಿಟ್ಟಳು. ಅವನು ಊಟಮಾಡದೆ ಎಲ್ಲಾ ಜನರನ್ನು ತನ್ನ ಬಳಿಯಿಂದ ಹೊರಡಿಸಬೇಕೆಂದು ಅಪ್ಪಣೆ ಮಾಡಿದನು.


“ಅವರು, ‘ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಸಂಗಮಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು