Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:10 - ಕನ್ನಡ ಸತ್ಯವೇದವು C.L. Bible (BSI)

10 ಅರಸ ಆಕೆಗೆ, “ಹಾಗೆ ಅಂದವರನ್ನು ನನ್ನ ಬಳಿಗೆ ಕರೆದುಕೊಂಡು ಬಾ; ಅವರು ನಿನ್ನನ್ನು ಮುಟ್ಟದಂತೆ ಮಾಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅರಸನು ಆಕೆಗೆ, “ಹಾಗೆ ಅಂದವರನ್ನು ನನ್ನ ಬಳಿಗೆ ಕರೆದುಕೊಂಡು ಬಾ, ಅವರು ನಿನ್ನನ್ನು ಮುಟ್ಟದಂತೆ ಮಾಡುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅರಸನು ಆಕೆಗೆ - ಹಾಗೆ ಅಂದವರನ್ನು ನನ್ನ ಬಳಿಗೆ ಕರಕೊಂಡು ಬಾ; ಅವರು ನಿನ್ನನ್ನು ಮುಟ್ಟದಂತೆ ಮಾಡುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ರಾಜನಾದ ದಾವೀದನು “ನಿನ್ನನ್ನು ದೋಷಿ ಎಂದವರನ್ನು ನನ್ನ ಬಳಿಗೆ ಕರೆದುಕೊಂಡು ಬಾ. ಅವನು ನಿನಗೆ ಮತ್ತೆ ತೊಂದರೆ ಕೊಡದಂತೆ ನಾನು ನೋಡಿಕೊಳ್ಳುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದಕ್ಕೆ ಅರಸನು, “ಯಾವನಾದರೂ ನಿನಗೆ ಏನಾದರೂ ಹೇಳಿದರೆ, ಅವನನ್ನು ನನ್ನ ಬಳಿಗೆ ಕರೆದುಕೊಂಡು ಬಾ. ಅವನು ಇನ್ನು ನಿನ್ನನ್ನು ಎಂದಿಗೂ ಮುಟ್ಟದೆ ಇರುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:10
3 ತಿಳಿವುಗಳ ಹೋಲಿಕೆ  

ಅದಕ್ಕೆ ಆ ತೆಕೋವದ ಸ್ತ್ರೀ, “ಅರಸರೇ, ಒಡೆಯರೇ, ಅಪರಾಧ ನನ್ನ ಮೇಲೆಯೂ ನನ್ನ ಕುಟುಂಬದ ಮೇಲೆಯೂ ಇರಲಿ; ಅರಸರಿಗೂ ಅವರ ಸಿಂಹಾಸನಕ್ಕೂ ದೋಷಹತ್ತದಿರಲಿ,” ಎಂದಳು.


ಆಗ ಆ ಸ್ತ್ರೀ, “ಸಮೀಪ ಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನ‍ನ್ನು ಪೂರ್ಣವಾಗಿ ಹಾಳುಮಾಡದಂತೆ ಅರಸರು ತಾವಾಗಿ ನೋಡಿಕೊಳ್ಳುವರೆಂಬುದಾಗಿ ನನ್ನ ದೇವರಾದ ಸರ್ವೇಶ್ವರನ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಬೇಕು,” ಎಂದು ಬೇಡಿಕೊಂಡಳು. ಅದಕ್ಕೆ ದಾವೀದನು, “ಸರ್ವೇಶ್ವರನಾಣೆ, ನಿನ್ನ ಮಗನ ತಲೆಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳ್ಗೊಡುವುದಿಲ್ಲ,” ಎಂದು ಹೇಳಿದನು.


ಆಗ ಅರಸನು, “ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ,” ಎಂದು ಹೇಳಿದನು. ಅವನು, “ಅರಸರೇ, ನಿಮಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ; ನನ್ನ ಒಡೆಯರೇ, ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ!” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು