2 ಸಮುಯೇಲ 14:8 - ಕನ್ನಡ ಸತ್ಯವೇದವು C.L. Bible (BSI)8 ಆಗ ಅರಸನು, “ಮನೆಗೆ ಹೋಗು, ನಿನ್ನ ವಿಷಯದಲ್ಲಿ ಆಜ್ಞಾಪಿಸುತ್ತೇನೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಅರಸನು, “ನೀನು ಮನೆಗೆ ಹೋಗು, ನಿನ್ನ ವಿಷಯದಲ್ಲಿ ಆಜ್ಞಾಪಿಸುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ಅರಸನು - ಮನೆಗೆ ಹೋಗು, ನಿನ್ನ ವಿಷಯದಲ್ಲಿ ಆಜ್ಞಾಪಿಸುತ್ತೇನೆ ಎಂದು ಹೇಳಿದ್ದಕ್ಕೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆಗ ರಾಜನು ಆ ಸ್ತ್ರೀಗೆ, “ಮನೆಗೆ ಹಿಂದಿರುಗು. ನಾನು ನಿನ್ನ ವಿಷಯದಲ್ಲಿ ಆಜ್ಞೆಗಳನ್ನು ಕೊಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಅರಸನು ಆ ಸ್ತ್ರೀಗೆ, “ನೀನು ನಿನ್ನ ಮನೆಗೆ ಹೋಗು; ನಾನು ನಿನ್ನ ವಿಷಯವಾಗಿ ಆಜ್ಞಾಪಿಸುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿ |
ಈಗ ನೋಡಿ, ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿದ್ದಾರೆ; ‘ತಮ್ಮನನ್ನು ಕೊಂದವನೆಲ್ಲಿ? ಅವನನ್ನು ನಮಗೆ ಒಪ್ಪಿಸು; ತಮ್ಮನ ಪ್ರಾಣಕ್ಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥವಿಲ್ಲದ ಹಾಗೆ ಮಾಡಿಬಿಡುತ್ತೇವೆ,’ ಎನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದು ಇದ್ದಾರೆ,” ಎಂದು ಉತ್ತರಕೊಟ್ಟಳು.