2 ಸಮುಯೇಲ 15:10 - ಕನ್ನಡ ಸತ್ಯವೇದವು C.L. Bible (BSI)10 ಅವನು ಗೂಢಚಾರನನ್ನು ಕಳುಹಿಸಿ ಇಸ್ರಯೇಲರ ಎಲ್ಲಾ ಕುಲದವರಿಗೆ, “ನೀವು ತುತೂರಿಯ ಧ್ವನಿಯನ್ನು ಕೇಳುತ್ತಲೇ ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸ’ ಎಂದು ಘೋಷಿಸಿರಿ,” ಎಂದು ಹೇಳಿಸಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದರೆ ಅವನು ಗೂಢಚಾರರನ್ನು ಕಳುಹಿಸಿ ಇಸ್ರಾಯೇಲರ ಎಲ್ಲಾ ಕುಲದವರಿಗೆ, “ನೀವು ತುತ್ತೂರಿಯ ಧ್ವನಿಯನ್ನು ಕೇಳುತ್ತಲೇ ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಅರ್ಭಟಿಸಿರಿ’” ಎಂದು ಹೇಳಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವನು ಗೂಢಚಾರರನ್ನು ಕಳುಹಿಸಿ ಇಸ್ರಾಯೇಲ್ಯರ ಎಲ್ಲಾ ಕುಲದವರಿಗೆ - ನೀವು ತುತೂರಿಯ ಧ್ವನಿಯನ್ನು ಕೇಳುತ್ತಲೆ ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಆರ್ಭಟಿಸಿರಿ ಎಂದು ಹೇಳಿಸಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದರೆ ಅಬ್ಷಾಲೋಮನು ಇಸ್ರೇಲಿನ ಎಲ್ಲಾ ಕುಲಗಳಿಗೂ ಗೂಢಚಾರರನ್ನು ಕಳುಹಿಸಿದನು. ಈ ಗೂಢಚಾರರು ಜನರಿಗೆ, “ನೀವು ಕಹಳೆಯ ಧ್ವನಿಯನ್ನು ಕೇಳಿದಾಗ, ‘ಅಬ್ಷಾಲೋಮನು ಹೆಬ್ರೋನಿನಲ್ಲಿ ರಾಜನಾದ’ನೆಂದು ಹೇಳಿ” ಎಂಬುದಾಗಿ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅಬ್ಷಾಲೋಮನು ಇಸ್ರಾಯೇಲಿನ ಸಮಸ್ತ ಗೋತ್ರಗಳಿಗೆ ಗೂಢಚಾರರನ್ನು ಕಳುಹಿಸಿ ಅವರಿಗೆ, “ನೀವು ತುತೂರಿಯ ಶಬ್ದ ಕೇಳಿದಾಗ, ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಘೋಷಿಸಿರಿ’ ಎಂದು ಹೇಳಿರಿ,” ಎಂದನು. ಅಧ್ಯಾಯವನ್ನು ನೋಡಿ |