Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:17 - ಕನ್ನಡ ಸತ್ಯವೇದವು C.L. Bible (BSI)

17 ಅರಸನೂ ಅವನ ಜೊತೆಯಲ್ಲಿ ಹೋದ ಜನರೆಲ್ಲರೂ ಪಟ್ಟಣದ ಕಡೇ ಮನೆಯ ಬಳಿಯಲ್ಲಿ ತುಸು ಹೊತ್ತು ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅರಸನು ಅವನ ಜೊತೆಯಲ್ಲಿ ಹೊರಟು ಹೋದ ಜನರೆಲ್ಲರೂ ಪಟ್ಟಣದ ಕಡೆಯ ಮನೆಯ ಬಳಿಯಲ್ಲಿ ಸ್ವಲ್ಪ ಹೊತ್ತು ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅರಸನೂ ಅವನ ಜೊತೆಯಲ್ಲಿ ಹೋದ ಜನರೆಲ್ಲರೂ ಪಟ್ಟಣದ ಕಡೇ ಮನೆಯ ಬಳಿಯಲ್ಲಿ ತುಸು ಹೊತ್ತು ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ತನ್ನ ಹಿಂಬಾಲಕರೊಂದಿಗೆ ಹೊರಟುಹೋದನು. ಅವನು ಕೊನೆಯ ಮನೆಯ ಹತ್ತಿರ ನಿಂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅರಸನೂ, ಅವನ ಹಿಂದೆ ಸಮಸ್ತ ಜನರೂ ಹೊರಟುಹೋಗಿ ಪಟ್ಟಣದ ಕಡೆಯ ಮನೆಯ ಬಳಿ ಬಂದು ಅಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:17
5 ತಿಳಿವುಗಳ ಹೋಲಿಕೆ  

ಗುಲಾಮನು ಕುದುರೆಸವಾರಿ ಮಾಡುವುದನ್ನೂ ಯಜಮಾನನು ಮನೆಯಾಳಂತೆ ನೆಲದ ಮೇಲೆ ನಡೆಯುವುದನ್ನೂ ನೋಡಿದ್ದೇನೆ.


ಶತ್ರುಗಳೆಮ್ಮ ತಲೆಮೇಲೆ ರಥವನೋಡಗೊಳಿಸಿದೆ I ಅಗ್ನಿಯನೂ ಜಲವನೂ ದಾಟುವಂತೆ ಮಾಡಿದೆ I ಕೊನೆಗೆ ಸಮೃದ್ಧ ನಾಡಿಗೆಮ್ಮನು ಸೇರಿಸಿದೆ II


ಆಗ ಅರಸನು ಮನೆಕಾಯುವುದಕ್ಕಾಗಿ ಹತ್ತುಮಂದಿ ಉಪಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು.


ದಾವೀದನ ಎಲ್ಲಾ ಸೇವಕರೂ, ‘ಕೆರೇತ್ಯ’ ಹಾಗು ‘ಪೆಲೇತ್ಯ’ ಎಂಬ ಕಾವಲುದಂಡುಗಳು ಮತ್ತು ಗತ್ ಊರಿನಿಂದ ಅರಸನ ಜೊತೆಯಲ್ಲಿ ಬಂದಿದ್ದ ಆರುನೂರು ಮಂದಿ ಗಿತ್ತೀಯರು ಅರಸನ ಮುಂದೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು