2 ಸಮುಯೇಲ 15:27 - ಕನ್ನಡ ಸತ್ಯವೇದವು C.L. Bible (BSI)27 ಇದಲ್ಲದೆ ಅರಸನು ಯಾಜಕನಾದ ಚಾದೋಕನಿಗೆ, “ನೀನು ದೇವದರ್ಶಿ; ನೀನು ನಿನ್ನ ಮಗನಾದ ಅಹೀಮಾಚನು ಮತ್ತು ಎಬ್ಯಾತಾರನ ಮಗನಾದ ಯೋನಾತಾನನು ಎಂಬ ಈ ಇಬ್ಬರು ಹುಡುಗರನ್ನು ಕರೆದುಕೊಂಡು ಸುರಕ್ಷಿತವಾಗಿ ಪಟ್ಟಣಕ್ಕೆ ಹೋಗಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಇದಲ್ಲದೆ ಆತನು ಯಾಜಕನಾದ ಚಾದೋಕನಿಗೆ, “ನೀನು ದರ್ಶಿಯಲ್ಲವೇ? ನೀನು ನಿನ್ನ ಮಗನಾದ ಅಹೀಮಾಚನು ಮತ್ತು ಎಬ್ಯಾತಾರನ ಮಗನಾದ ಯೋನಾತಾನರು ಎಂಬ ಈ ಇಬ್ಬರು ಹುಡುಗರನ್ನು ಕರೆದುಕೊಂಡು ಸಮಾಧಾನದಿಂದ ಪಟ್ಟಣಕ್ಕೆ ಹಿಂದಿರುಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಇದಲ್ಲದೆ ಅವನು ಯಾಜಕನಾದ ಚಾದೋಕನಿಗೆ - ನೀನು ದೇವದರ್ಶಿ; ನೀನು ನಿನ್ನ ಮಗನಾದ ಅಹೀಮಾಚನು, ಎಬ್ಯಾತಾರನ ಮಗನಾದ ಯೋನಾತಾನನು ಎಂಬ ಈ ಇಬ್ಬರು ಹುಡುಗರನ್ನು ಕರಕೊಂಡು ಸುರಕ್ಷಿತವಾಗಿ ಪಟ್ಟಣಕ್ಕೆ ಹೋಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ರಾಜನು ಯಾಜಕನಾದ ಚಾದೋಕನಿಗೆ, “ನೀನೊಬ್ಬ ದೇವದರ್ಶಿ. ಸಮಾಧಾನದಿಂದ ನಗರಕ್ಕೆ ಹಿಂದಿರುಗು. ನಿನ್ನ ಮಗನಾದ ಅಹೀಮಾಚನನ್ನು ಮತ್ತು ಎಬ್ಯಾತಾರನ ಮಗನಾದ ಯೋನಾತಾನನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅರಸನು ಯಾಜಕನಾದ ಚಾದೋಕನಿಗೆ, “ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರುಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳು ಅಹೀಮಾಚನೂ, ಅಬಿಯಾತರನ ಮಗ ಯೋನಾತಾನನೂ ನಿನ್ನ ಸಂಗಡ ಹೋಗಲಿ. ಅಧ್ಯಾಯವನ್ನು ನೋಡಿ |