2 ಸಮುಯೇಲ 15:36 - ಕನ್ನಡ ಸತ್ಯವೇದವು C.L. Bible (BSI)36 ಒಬ್ಬನು ಚಾದೋಕನ ಮಗನಾದ ಅಹೀಮಾಚನು, ಇನ್ನೊಬ್ಬನು ಎಬ್ಯಾತಾರನ ಮಗನಾದ ಯೋನಾತಾನನು. ಇವರ ಮುಖಾಂತರ ನೀನು ಎಲ್ಲಾ ವರ್ತಮಾನವನ್ನು ನನಗೆ ಮುಟ್ಟಿಸಬಹುದು,” ಎಂದು ಹೇಳಿ ಅವನನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಒಬ್ಬನು ಚಾದೋಕನ ಮಗನಾದ ಅಹೀಮಾಚನು ಇನ್ನೊಬ್ಬನು ಎಬ್ಯಾತಾರನ ಮಗನಾದ ಯೋನಾತಾನನು. ಇವರ ಮುಖಾಂತರವಾಗಿ ನೀನು ಎಲ್ಲಾ ವರ್ತಮಾನವನ್ನು ನನಗೆ ಮುಟ್ಟಿಸಬಹುದು” ಎಂದು ಹೇಳಿ ಅವನನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಅವರ ಬಳಿಯಲ್ಲಿ ಇಬ್ಬರು ಹುಡುಗರಿದ್ದಾರೆ; ಒಬ್ಬನು ಚಾದೋಕನ ಮಗನಾದ ಅಹೀಮಾಚನು; ಇನ್ನೊಬ್ಬನು ಎಬ್ಯಾತಾರನ ಮಗನಾದ ಯೋನಾತಾನನು. ಇವರ ಮುಖಾಂತರವಾಗಿ ನೀನು ಎಲ್ಲಾ ವರ್ತಮಾನವನ್ನು ನನಗೆ ಮುಟ್ಟಿಸಬಹುದು ಎಂದು ಹೇಳಿ ಅವನನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಚಾದೋಕನ ಮಗನಾದ ಅಹೀಮಾಚನ ಮತ್ತು ಎಬ್ಯಾತಾರನ ಮಗನಾದ ಯೋನಾತಾನನ ಮೂಲಕ ನೀನು ಕೇಳಿಸಿಕೊಂಡಿದ್ದನೆಲ್ಲ ನನಗೆ ತಿಳಿಸಬೇಕು” ಎಂದು ಹೇಳಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ. ಚಾದೋಕನ ಮಗ ಅಹೀಮಾಚನೂ, ಅಬಿಯಾತರನ ಮಗ ಯೋನಾತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಕೈಯಿಂದ ನನಗೆ ಹೇಳಿ ಕಳುಹಿಸಬೇಕು,” ಎಂದನು. ಅಧ್ಯಾಯವನ್ನು ನೋಡಿ |