Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:13 - ಕನ್ನಡ ಸತ್ಯವೇದವು C.L. Bible (BSI)

13 ದಾವೀದನೂ ಅವನ ಜನರೂ ದಾರಿಹಿಡಿದು ಹೋಗುವಾಗ ಶಿಮ್ಮಿಯು ಶಪಿಸುತ್ತಾ ಕಲ್ಲುಮಣ್ಣು ತೂರುತ್ತಾ, ಗುಡ್ಡದ ಓರೆಯಲ್ಲಿ ಸಮಾನಾಂತರದಲ್ಲೇ ನಡೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದಾವೀದನೂ ಅವನ ಜನರೂ ದಾರಿ ಹಿಡಿದು ಹೋಗುವಾಗ ಶಿಮ್ಮಿಯು ಶಪಿಸುತ್ತಾ, ಕಲ್ಲೆಸೆಯುತ್ತಾ, ಮಣ್ಣೆರೆಚುತ್ತಾ ಗುಡ್ಡದ ಪಕ್ಕದಲ್ಲೇ ನಡೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದಾವೀದನೂ ಅವನ ಜನರೂ ದಾರಿಹಿಡಿದು ಹೋಗುವಾಗ ಶಿಮ್ಮಿಯು ಶಪಿಸುತ್ತಾ ಕಲ್ಲೆಸೆಯುತ್ತಾ ಧೂಳೆರಚುತ್ತಾ ಗುಡ್ಡದ ಓರೆಯಲ್ಲಿ ಸಮಾನಾಂತರದಲ್ಲೇ ನಡೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದ್ದರಿಂದ ದಾವೀದನು ತನ್ನ ಜನರೊಂದಿಗೆ ಮುಂದೆ ಸಾಗಿದನು. ಆದರೆ ಶಿಮ್ಮಿಯು ದಾವೀದನನ್ನು ಹಿಂಬಾಲಿಸುತ್ತಲೇ ಇದ್ದನು. ಬೆಟ್ಟದ ಪಕ್ಕದ ರಸ್ತೆಯ ಅಂಚಿನಲ್ಲಿ ಶಿಮ್ಮಿಯು ನಡೆಯುತ್ತಾ ದಾವೀದನನ್ನು ಶಪಿಸುತ್ತಲೇ ಇದ್ದನು. ಶಿಮ್ಮಿಯು ಕಲ್ಲುಗಳನ್ನು ಮತ್ತು ಧೂಳನ್ನು ಸಹ ದಾವೀದನತ್ತ ಎಸೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದಾವೀದನೂ, ಅವನ ಸೇವಕರೂ ಹಾದಿ ಹಿಡಿದು ಹೋಗುವಾಗ, ಶಿಮ್ಮಿ ಬೆಟ್ಟದ ಓರೆಯಲ್ಲಿ ಬಂದು, ಅವನಿಗೆದುರಾಗಿ ನಡೆದನು. ಅವನು ದಾವೀದನನ್ನು ದೂಷಿಸಿ, ಮಣ್ಣನ್ನು ತೂರಿ, ಕಲ್ಲುಗಳನ್ನು ದಾವೀದನ ಮೇಲೆ ಎಸೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:13
5 ತಿಳಿವುಗಳ ಹೋಲಿಕೆ  

ಅನಂತರ ಸಹಸ್ರಾಧಿಪತಿ ಇಬ್ಬರು ಶತಾಧಿಪತಿಗಳನ್ನು ಕರೆದು ಹೀಗೆಂದನು: “ಈ ರಾತ್ರಿ ಒಂಬತ್ತು ಗಂಟೆಗೆ ಸೆಜರೇಯ ಪಟ್ಟಣಕ್ಕೆ ಹೊರಡಲು ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನ್ನೂ ಇನ್ನೂರು ಮಂದಿ ಭರ್ಜಿ ಆಳುಗಳನ್ನೂ ಸಿದ್ಧಗೊಳಿಸಿರಿ.


ಹೀಗೆ ಚೀರುತ್ತಾ, ತಮ್ಮ ವಸ್ತ್ರಗಳನ್ನು ಬೀಸುತ್ತಾ, ಮಣ್ಣನ್ನು ಬಾಚಿ ತೂರಲಾರಂಭಿಸಿದರು.


ಬಹುಶಃ ಸರ್ವೇಶ್ವರ ನನ್ನ ಕಷ್ಟವನ್ನು ನೋಡಿ ಈ ದಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಿಯಾರು,” ಎಂದು ಹೇಳಿದನು.


ಅರಸನೂ ಅವನ ಜೊತೆಯಲ್ಲಿ ಬಂದವರೆಲ್ಲರೂ ದಣಿದವರಾಗಿ ಜೋರ್ಡನ್ ಸ್ಥಳವನ್ನು ಸೇರಿ ಅಲ್ಲಿ ವಿಶ್ರಮಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು