2 ಸಮುಯೇಲ 16:17 - ಕನ್ನಡ ಸತ್ಯವೇದವು C.L. Bible (BSI)17 ಅಬ್ಷಾಲೋಮನು, “ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇತಾನೇ? ನೀನು ನಿನ್ನ ಸ್ನೇಹಿತನೊಡನೆ ಏಕೆ ಹೋಗಲಿಲ್ಲ?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅಬ್ಷಾಲೋಮನು ಅವನಿಗೆ “ಸ್ನೇಹಿತನ ಬಗ್ಗೆ ನಿನಗಿರುವ ಪ್ರಾಮಾಣಿಕತೆ ಪ್ರೀತಿ ಇಷ್ಟೇತಾನೇ? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ?” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅಬ್ಷಾಲೋಮನು ಅವನಿಗೆ - ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅಬ್ಷಾಲೋಮನು, “ನಿನ್ನ ಸ್ನೇಹಿತನಾದ ದಾವೀದನಿಗೆ ನೀನೇಕೆ ನಂಬಿಗಸ್ತನಾಗಿಲ್ಲ? ನಿನ್ನ ಸ್ನೇಹಿತನೊಡನೆ ನೀನು ಜೆರುಸಲೇಮಿನಿಂದ ಯಾಕೆ ಹೋಗಲಿಲ್ಲ” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಅಬ್ಷಾಲೋಮನು ಹೂಷೈಯಿಗೆ, “ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನ ಸಂಗಡ ಏಕೆ ಹೋಗಲಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |