2 ಸಮುಯೇಲ 16:19 - ಕನ್ನಡ ಸತ್ಯವೇದವು C.L. Bible (BSI)19 ಇದಲ್ಲದೆ, ನಾನು ಈಗ ಸೇವೆಮಾಡಬೇಕೆಂದಿರುವುದು ರಾಜಪುತ್ರನ ಸನ್ನಿಧಿಯಲ್ಲಿ ಅಲ್ಲವೇ? ನಿಮ್ಮ ತಂದೆಯ ಸನ್ನಿಧಿಯಲ್ಲಿ ಸೇವೆಮಾಡಿದಂತೆ ನಿಮ್ಮ ಸನ್ನಿಧಿಯಲ್ಲಿ ಸೇವೆಮಾಡುವೆನು,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇದಲ್ಲದೆ ನಾನು ಈಗ ಸೇವೆಮಾಡಬೇಕೆಂದಿರುವುದು ರಾಜಪುತ್ರನ ಸನ್ನಿಧಿಯಲ್ಲಿ ಅಲ್ಲವೇ? ನಿನ್ನ ತಂದೆಯ ಸನ್ನಿಧಿಯಲ್ಲಿ ಸೇವೆ ಸಲ್ಲಿಸಿದಂತೆ ನಿನ್ನ ಸನ್ನಿಧಿಯಲ್ಲಿಯೂ ಸೇವೆ ಸಲ್ಲಿಸುವೆನು” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇದಲ್ಲದೆ ನಾನು ಈಗ ಸೇವಿಸಬೇಕೆಂದಿರುವದು ರಾಜಪುತ್ರನ ಸನ್ನಿಧಿಯಲ್ಲಿಯಲ್ಲವೇ. ನಿನ್ನ ತಂದೆಯ ಸನ್ನಿಧಿಯಲ್ಲಿ ಸೇವಿಸಿದಂತೆ ನಿನ್ನ ಸನ್ನಿಧಿಯಲ್ಲಿಯೂ ಸೇವಿಸುವೆನು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಮುಂಚೆ ನಾನು ನಿನ್ನ ತಂದೆಯ ಸೇವೆ ಮಾಡಿದೆನು. ಈಗ ದಾವೀದನ ಮಗನ ಸೇವೆ ಮಾಡಬೇಕು. ನಾನು ನಿನ್ನ ಸೇವೆ ಮಾಡುತ್ತೇನೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇದಲ್ಲದೆ ನಾನು ಯಾರನ್ನು ಸೇವಿಸತಕ್ಕದ್ದು? ಅವನ ಮಗನ ಸಮ್ಮುಖದಲ್ಲಿ ಅಲ್ಲವೇ? ನಾನು ನಿನ್ನ ತಂದೆಯ ಸಮ್ಮುಖದಲ್ಲಿ ಹೇಗೆ ಸೇವಿಸಿದೆನೋ ಹಾಗೆಯೇ ನಿನ್ನ ಸಮ್ಮುಖದಲ್ಲಿ ಇರುವೆನು,” ಎಂದನು. ಅಧ್ಯಾಯವನ್ನು ನೋಡಿ |