Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:1 - ಕನ್ನಡ ಸತ್ಯವೇದವು C.L. Bible (BSI)

1 ತರುವಾಯ ಅಹೀತೋಫೆಲನು ಅಬ್ಷಾಲೋಮನಿಗೆ, “ಅಪ್ಪಣೆಯಾಗಲಿ, ನಾನು ಹನ್ನೆರಡು ಸಾವಿರ ಜನರನ್ನು ಆರಿಸಿಕೊಂಡು ಈ ರಾತ್ರಿಯೇ ದಾವೀದನನ್ನು ಹಿಂದಟ್ಟುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಅಹೀತೋಫೆಲನು ಅಬ್ಷಾಲೋಮನಿಗೆ, “ಅಪ್ಪಣೆಯಾಗಲಿ, ನಾನು ಹನ್ನೆರಡು ಸಾವಿರ ಜನರನ್ನು ಆರಿಸಿಕೊಂಡು ಈ ರಾತ್ರಿಯೇ ದಾವೀದನನ್ನು ಹಿಂದಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ಅಹೀತೋಫೆಲನು ಅಬ್ಷಾಲೋಮನಿಗೆ - ಅಪ್ಪಣೆಯಾಗಲಿ, ನಾನು ಹನ್ನೆರಡು ಸಾವಿರ ಜನರನ್ನು ಆರಿಸಿಕೊಂಡು ಈ ರಾತ್ರಿಯೇ ದಾವೀದನನ್ನು ಹಿಂದಟ್ಟುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಹೀತೋಫೆಲನು, “ಈಗ ನಾನು ಹನ್ನೆರಡು ಸಾವಿರ ಜನರನ್ನು ಆರಿಸಿಕೊಂಡು ಈ ರಾತ್ರಿಯೇ ದಾವೀದನನ್ನು ಅಟ್ಟಿಸಿಕೊಂಡು ಹೋಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಹೀತೋಫೆಲನು ಅಬ್ಷಾಲೋಮನಿಗೆ, “ಅಪ್ಪಣೆಯಾದರೆ ನಾನು ಹನ್ನೆರಡು ಸಾವಿರ ಜನರನ್ನು ಆಯ್ದುಕೊಂಡು ಈ ರಾತ್ರಿಯೇ ದಾವೀದನನ್ನು ಹಿಂದಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:1
8 ತಿಳಿವುಗಳ ಹೋಲಿಕೆ  

ಕೇಡು ಮಾಡದಿದ್ದರೆ ಆ ದುರುಳರಿಗೆ ನಿದ್ರೆಬಾರದು, ವಂಚಿಸಿ ಬೀಳಿಸದಿದ್ದರೆ ಅವರಿಗೆ ನಿದ್ರೆ ಹತ್ತದು.


ಮಲಗಿ ನಿದ್ರಿಸುವೆನು ನಾ ನಿಶ್ಚಿಂತನಾಗಿ I ಪ್ರಭು ನೀ ಕಾಯುವೆ ಎನ್ನ ಸುರಕ್ಷಿತನಾಗಿ II


ಅವರ ಕಾಲು ಕೇಡನ್ನು ಹಿಂಬಾಲಿಸಿ ಓಡುತ್ತವೆ ರಕ್ತಪಾತಕ್ಕಾಗಿ ಅವರು ತುಡಿಯುತ್ತಿರುತ್ತಾರೆ.


ಆ ದಿನಗಳಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿಗಿರುವಷ್ಟೇ ಬೆಲೆಯಿತ್ತು. ದಾವೀದನೂ ಅಬ್ಷಾಲೋಮನೂ ಅವನ ಸಲಹೆಗಳನ್ನು ಮಾನ್ಯಮಾಡುತ್ತಿದ್ದರು.


ಅವನು ದಣಿದವನೂ ಧೈರ್ಯಗುಂದಿದವನೂ ಆಗಿರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು; ಅವನ ಜನರೆಲ್ಲರೂ ಓಡಿಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು