2 ಸಮುಯೇಲ 17:16 - ಕನ್ನಡ ಸತ್ಯವೇದವು C.L. Bible (BSI)16 ಆದುದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀವು ಈ ರಾತ್ರಿ ಅಡವಿಯಲ್ಲಿ ನದಿದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡಿ; ಶೀಘ್ರವಾಗಿ ನದಿದಾಟಿ ಮುಂದೆ ಹೋಗಿಬಿಡಿ; ಇಲ್ಲವಾದರೆ ನೀವೂ ನಿಮ್ಮ ಜನರೂ ನಾಶವಾಗುವಿರಿ’ ಎಂದು ಹೇಳಿ ಕಳುಹಿಸಿರಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದುದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀನು ಈ ರಾತ್ರಿ ಅಡವಿಯಲ್ಲಿ ನದಿ ದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡ. ಶೀಘ್ರವಾಗಿ ನದಿದಾಟಿ ಮುಂದೆ ಹೋಗಿಬಿಡಬೇಕು. ಇಲ್ಲವಾದರೆ ನೀನೂ ನಿನ್ನ ಜನರೂ ನಾಶವಾಗುವಿರಿ’ ಎಂದು ಹೇಳಿಕಳುಹಿಸಿರಿ” ಎಂದನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ - ನೀನು ಈ ರಾತ್ರಿ ಅಡವಿಯಲ್ಲಿ ಹೊಳೆದಾಟುವ ಸ್ಥಳದ ಹತ್ತಿರ ಇಳುಕೊಳ್ಳಬೇಡ; ಶೀಘ್ರವಾಗಿ ಹೊಳೆದಾಟಿ ಮುಂದೆ ಹೋಗಿಬಿಡು; ಇಲ್ಲವಾದರೆ ನೀನೂ ನಿನ್ನ ಜನರೂ ನಾಶವಾಗುವಿರಿ ಎಂದು ಹೇಳಿಕಳುಹಿಸಿರಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಹೂಷೈಯು ಅವರಿಗೆ, ನೀವು ದಾವೀದನಿಗೆ ಹೀಗೆ ಹೇಳಿರಿ: “ಈ ರಾತ್ರಿ ನದಿಯನ್ನು ದಾಟುವ ಅಡವಿಯಲ್ಲಿ ತಂಗಬೇಡ, ಆದಷ್ಟು ಬೇಗನೆ ನದಿಯನ್ನು ದಾಟಿ ಆಚೆ ಹೋದರೆ ಒಳ್ಳೆಯದು. ಇಲ್ಲವಾದರೆ ನೀನು ನಿನ್ನ ಜನರೊಂದಿಗೆ ನಾಶವಾಗುವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದ್ದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀವು ಈ ರಾತ್ರಿ ಅಡವಿಯಲ್ಲಿ ನದಿ ದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡಿ; ಶೀಘ್ರವಾಗಿ ನದಿದಾಟಿ ಮುಂದೆ ಹೋಗಬೇಡಿ; ಇಲ್ಲವಾದರೆ ನೀವೂ, ನಿಮ್ಮ ಜನರೂ ನಾಶವಾಗುವಿರಿ,’ ಎಂದು ಹೇಳಿ ಕಳುಹಿಸಿರಿ,” ಎಂದನು. ಅಧ್ಯಾಯವನ್ನು ನೋಡಿ |