Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:19 - ಕನ್ನಡ ಸತ್ಯವೇದವು C.L. Bible (BSI)

19 ಕೂಡಲೆ ಆ ಮನೆಯ ಹೆಂಗಸು ಅದರ ಮೇಲೆ ಒಂದು ಬಟ್ಟೆಯನ್ನು ಹಾಸಿ ಗೋದಿಯ ನುಚ್ಚನ್ನು ಹರವಿದಳು. ಆದುದರಿಂದ ಅವರಿರುವ ಸಂಗತಿ ಯಾರಿಗೂ ಗೊತ್ತಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕೂಡಲೆ ಆ ಮನೆಯ ಹೆಂಗಸು ಅದರ ಮೇಲೆ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ಗೋದಿಯ ನುಚ್ಚನ್ನು ಹರಡಿದಳು. ಇದರಿಂದ ಅವರು ಅಲ್ಲಿ ಅಡಗಿರುವ ವಿಷಯ ಯಾರಿಗೂ ಗೊತ್ತಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕೂಡಲೆ ಆ ಮನೆಯ ಹೆಂಗಸು ಅದರ ಮೇಲೆ ಒಂದು ಬಟ್ಟೆಯನ್ನು ಹಾಸಿ ಗೋದಿಯ ನುಚ್ಚನ್ನು ಹರವಿದಳು. ಆದದರಿಂದ ಸಂಗತಿಯು ಯಾರಿಗೂ ಗೊತ್ತಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆ ಮನುಷ್ಯನ ಹೆಂಡತಿಯು ಒಂದು ಹಲಗೆಯನ್ನು ಬಾವಿಯ ಮೇಲೆ ಹಾಕಿದಳು. ನಂತರ ಅವಳು ಅದರ ಮೇಲೆ ಗೋಧಿಯನ್ನು ಹರಡಿದಳು. ಅದು ಗೋಧಿಯ ರಾಶಿಯಂತೆ ಕಂಡಿತು. ಆದ್ದರಿಂದ ಯೋನಾತಾನನು ಮತ್ತು ಅಹೀಮಾಚರು ಅಲ್ಲಿ ಅಡಗಿಕೊಂಡಿದ್ದಾರೆಂಬುದು ಯಾರಿಗೂ ಗೊತ್ತಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಆ ಮನೆಯವಳು ಬಾವಿಯ ಮೇಲೆ ಒಂದು ವಸ್ತ್ರವನ್ನು ಹಾಸಿ ನುಚ್ಚನ್ನು ಹರವಿದಳು. ಈ ಕಾರ್ಯ ಯಾರಿಗೂ ತಿಳಿಯದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:19
3 ತಿಳಿವುಗಳ ಹೋಲಿಕೆ  

ಆ ಫರೋಹನಿಗೆ ಸೂಲಗಿತ್ತಿಯರು, “ಹಿಬ್ರಿಯ ಮಹಿಳೆಯರು ಈಜಿಪ್ಟಿನ ಮಹಿಳೆಯರಂತಲ್ಲ; ಏಕೆಂದರೆ ಅವರು ಗಟ್ಟಿಮುಟ್ಟಾದವರು. ಸೂಲಗಿತ್ತಿಯರು ಹತ್ತಿರ ಬರುವುದಕ್ಕೆ ಮುಂಚೆಯೇ ಹೆರುತ್ತಾರೆ,” ಎಂದು ಹೇಳಿದರು.


ಮೋಶೆ ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಗೆ ಬಂದು ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸಿದನು. ಗುಡುಗು, ಆನೆಕಲ್ಲು ಹಾಗು ಮಳೆ ನಿಂತುಹೋದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು