2 ಸಮುಯೇಲ 17:24 - ಕನ್ನಡ ಸತ್ಯವೇದವು C.L. Bible (BSI)24 ದಾವೀದನು ಮಹನಯಿಮಿಗೆ ಹೋದನು. ಇಸ್ರಯೇಲರನ್ನೆಲ್ಲಾ ಕೂಡಿಸಿಕೊಂಡು ಅಬ್ಷಾಲೋಮನು ಜೋರ್ಡನ್ ನದಿ ದಾಟಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ದಾವೀದನು ಮಹನಯಿಮಿಗೆ ಹೋದನು. ಅಬ್ಷಾಲೋಮನು ಮತ್ತು ಇಸ್ರಾಯೇಲರೆಲ್ಲರೂ ಕೂಡಿಕೊಂಡು ಯೊರ್ದನ್ ನದಿಯನ್ನು ದಾಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ದಾವೀದನು ಮಹನಯಿವಿುಗೆ ಹೋದನು. ಇಸ್ರಾಯೇಲ್ಯರನ್ನೆಲ್ಲಾ ಕೂಡಿಸಿಕೊಂಡು ಅಬ್ಷಾಲೋಮನು ಯೊರ್ದನ್‍ಹೊಳೆ ದಾಟಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ದಾವೀದನು ಮಹನಯಿಮಿಗೆ ಬಂದನು. ಅಬ್ಷಾಲೋಮನು ಮತ್ತು ಇಸ್ರೇಲರೆಲ್ಲರೂ ಜೋರ್ಡನ್ ನದಿಯನ್ನು ದಾಟಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ದಾವೀದನು ಮಹನಯಿಮಿಗೆ ಬಂದನು. ಇದಲ್ಲದೆ ಅಬ್ಷಾಲೋಮನೂ, ಅವನ ಸಂಗಡ ಇಸ್ರಾಯೇಲ್ ಮನುಷ್ಯರೂ ಯೊರ್ದನನ್ನು ದಾಟಿದರು. ಅಧ್ಯಾಯವನ್ನು ನೋಡಿ |