Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:7 - ಕನ್ನಡ ಸತ್ಯವೇದವು C.L. Bible (BSI)

7 ಆಗ ಹೂಷೈಯು ಅಬ್ಷಾಲೋಮನಿಗೆ, “ಈ ಸಾರಿ ಅಹೀತೋಫೆಲನು ಹೇಳಿದ ಆಲೋಚನೆ ಒಳ್ಳೆಯದಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೂಷೈಯು ಅಬ್ಷಾಲೋಮನಿಗೆ, “ಈ ಸಾರಿ ಅಹೀತೋಫೆಲನು ಹೇಳಿದ ಆಲೋಚನೆ ಒಳ್ಳೆಯದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೂಷೈಯು ಅಬ್ಷಾಲೋಮನಿಗೆ - ಈ ಸಾರಿ ಅಹೀತೋಫೆಲನು ಹೇಳಿದ ಅಲೋಚನೆ ಒಳ್ಳೇದಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹೂಷೈಯು ಅಬ್ಷಾಲೋಮನಿಗೆ, “ಈ ಸಮಯದಲ್ಲಿ ಅಹೀತೋಫೆಲನ ಸಲಹೆಯು ಸರಿಯಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಹೂಷೈ ಅಬ್ಷಾಲೋಮನಿಗೆ, “ಅಹೀತೋಫೆಲನು ಹೇಳಿದ ಆಲೋಚನೆಯು ಈ ವೇಳೆಗೆ ಒಳ್ಳೆಯದಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:7
5 ತಿಳಿವುಗಳ ಹೋಲಿಕೆ  

ಬಾಯಿಲ್ಲದವರ ಹಾಗೂ ದೀನದಲಿತರ ಪರವಾಗಿ ನ್ಯಾಯ ದೊರಕುವಂತೆ ಬಾಯಿಬಿಚ್ಚಿ ಮಾತಾಡು.


ಅವನು, “ತಾವು ಹೋಗಿ ತಮ್ಮ ತಂದೆ ಮನೆಕಾಯುವುದಕ್ಕೆ ಬಿಟ್ಟಿರುವ ಅವನ ಉಪಪತ್ನಿಗಳೊಡನೆ ಸಂಗಮಿಸಿ. ಹೀಗೆ ಮಾಡುವುದಾದರೆ, ತಾವು ತಮ್ಮ ತಂದೆಗೆ ಅಸಹ್ಯವೈರಿಯಾದಿರೆಂದು ಎಲ್ಲ ಇಸ್ರಯೇಲರಿಗೆ ತಿಳಿಯುವುದು. ಆಗ ತಮ್ಮ ಪಕ್ಷದವರು ಹುಮ್ಮಸ್ಸುಗೊಳ್ಳುವರು,” ಎಂದು ಉತ್ತರಕೊಟ್ಟನು.


ಅವನು ತನ್ನ ಬಳಿಗೆ ಬಂದಾಗ, “ಅಹೀತೋಫೆಲನು ಹೀಗೆ ಹೀಗೆ ಹೇಳಿದ್ದಾನೆ; ಇದರಂತೆ ಮಾಡಿದರೆ ಒಳ್ಳೇದಾಗುವುದೇ? ಇಲ್ಲವಾದರೆ ನಿನ್ನ ಅಭಿಪ್ರಾಯ ಏನು?” ಎಂದು ಕೇಳಿದನು.


ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು, “ಸರ್ವೇಶ್ವರಾ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು,” ಎಂದು ಪ್ರಾರ್ಥಿಸಿದನು.


ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ, ‘ಅರಸರೇ, ನಾನು ನಿಮ್ಮ ಸೇವಕನು; ಹಿಂದೆ ನಿಮ್ಮ ತಂದೆಗೆ ಸೇವೆಸಲ್ಲಿಸಿದಂತೆ ಈಗ ನಿಮ್ಮ ಸೇವೆಮಾಡುತ್ತೇನೆ,’ ಎಂದು ಹೇಳುವುದಾದರೆ ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡುವುದಕ್ಕೆ ನೀನು ನನಗೆ ಅನುಕೂಲ ಮಾಡಿಕೊಟ್ಟಂತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು