2 ಸಮುಯೇಲ 18:25 - ಕನ್ನಡ ಸತ್ಯವೇದವು C.L. Bible (BSI)25 ಅವನು ಕೂಡಲೆ ದಾವೀದನಿಗೆ ತಿಳಿಸಿದನು. ದಾವೀದನು, “ಅವನು ಒಬ್ಬನಾಗಿ ಇದ್ದರೆ ಸಮಾಚಾರ ತರುವವನಾಗಿರಬಹುದು,” ಎಂದನು. ಆ ವ್ಯಕ್ತಿ ಬರಬರುತ್ತಾ ಸಮೀಪವಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವನು ಕೂಡಲೆ ದಾವೀದನಿಗೆ ತಿಳಿಸಲು ದಾವೀದನು, “ಅವನು ಒಬ್ಬನಾಗಿ ಇದ್ದರೆ ಸಮಾಚಾರ ತರುವವನಾಗಿರಬಹುದು” ಎಂದನು. ಆ ಮನುಷ್ಯನು ಬರಬರುತ್ತಾ ಸಮೀಪವಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವನು ಕೂಡಲೆ ದಾವೀದನಿಗೆ ತಿಳಿಸಲು ದಾವೀದನು - ಅವನು ಒಬ್ಬನಾಗಿ ಇದ್ದರೆ ಸಮಾಚಾರ ತರುವವನಾಗಿರಬಹುದು ಅಂದನು. ಆ ಮನುಷ್ಯನು ಬರಬರುತ್ತಾ ಸಮೀಪವಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ರಾಜನಿಗೆ ಹೇಳುವುದಕ್ಕಾಗಿ ಕಾವಲುಗಾರನು ಜೋರಾಗಿ ಕೂಗಿದನು. ರಾಜನಾದ ದಾವೀದನು, “ಆ ಮನುಷ್ಯನು ಒಬ್ಬಂಟಿಗನಾಗಿದ್ದರೆ ಅವನು ಸುದ್ದಿಯನ್ನು ತರುತ್ತಿದ್ದಾನೆ” ಎಂದನು. ಆ ಮನುಷ್ಯನು ಓಡುತ್ತಾ ನಗರದ ಹತ್ತಿರಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಗ ಕಾವಲುಗಾರನು ಕೂಗಿ ಅರಸನಿಗೆ ತಿಳಿಸಿದನು. ಅರಸನು, “ಅವನು ಒಬ್ಬನಾಗಿ ಬಂದರೆ, ಅವನ ಬಳಿ ಒಳ್ಳೆಯ ಸಮಾಚಾರ ಇರುವುದು,” ಎಂದನು. ಅವನು ಬಂದು ಸಮೀಪಿಸಿದನು. ಅಧ್ಯಾಯವನ್ನು ನೋಡಿ |