2 ಸಮುಯೇಲ 19:20 - ಕನ್ನಡ ಸತ್ಯವೇದವು C.L. Bible (BSI)20 ಒಡೆಯರೇ, ತಮ್ಮ ಸೇವಕನಾದ ನಾನು ಪಾಪಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದುದರಿಂದಲೇ ನಾನು ಈ ದಿನ ಅರಸನನ್ನು ಸ್ವಾಗತಿಸುವುದಕ್ಕೆ ಎಲ್ಲಾ ಜೋಸೇಫ್ಯರಲ್ಲಿ ಮೊದಲಿಗನಾಗಿ ಬಂದಿದ್ದೇನೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಒಡೆಯನೇ, ನಿನ್ನ ಸೇವಕನಾದ ನಾನು ಪಾಪಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದ್ದರಿಂದಲೆ ನಾನು ಈ ಹೊತ್ತು ಅರಸನನ್ನು ಎದುರುಗೊಳ್ಳುವುದಕ್ಕೆ ಎಲ್ಲಾ ಯೋಸೇಫ್ಯರಲ್ಲಿ ಮೊದಲಿಗನಾಗಿ ಬಂದಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಒಡೆಯನೇ, ನಿನ್ನ ಸೇವಕನಾದ ನಾನು ಪಾಪ ಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದದರಿಂದಲೇ ನಾನು ಈಹೊತ್ತು ಅರಸನನ್ನು ಎದುರುಗೊಳ್ಳುವದಕ್ಕೆ ಎಲ್ಲಾ ಯೋಸೇಫ್ಯರಲ್ಲಿ ಮೊದಲಾಗಿ ಬಂದಿದ್ದೇನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಾನು ಪಾಪಮಾಡಿದ್ದೇನೆಂದು ಒಪ್ಪಿಕೊಳ್ಳುತ್ತೇನೆ. ಆದ ಕಾರಣವೇ, ನನ್ನ ರಾಜನಾದ ಒಡೆಯನೇ, ನಿನ್ನನ್ನು ಭೇಟಿಮಾಡಲು ಬಂದ ಯೋಸೇಫ್ಯರ ಕುಲದಲ್ಲಿ ನಾನೇ ಮೊದಲಿಗನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಏಕೆಂದರೆ ಪಾಪ ಮಾಡಿದೆನೆಂದು ನಿನ್ನ ಸೇವಕನಾಗಿರುವ ನಾನು ತಿಳಿದಿದ್ದೇನೆ. ಆದ್ದರಿಂದ ಇಗೋ, ನಾನು ಅರಸನಾದ ನನ್ನ ಒಡೆಯನನ್ನು ಎದುರುಗೊಳ್ಳಲು ಯೋಸೇಫ್ಯರಲ್ಲಿ ಎಲ್ಲರಿಗಿಂತ ಮುಂದಾಗಿ ಈ ದಿನ ಬಂದಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿ |