Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:34 - ಕನ್ನಡ ಸತ್ಯವೇದವು C.L. Bible (BSI)

34 ಅದಕ್ಕೆ ಬರ್ಜಿಲ್ಲೈಯು, “ಇಷ್ಟು ವಯಸ್ಸು ಕಳೆದವನಾದ ನಾನು ಅರಸರ ಸಂಗಡ ಜೆರುಸಲೇಮಿಗೆ ಬರುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅದಕ್ಕೆ ಬರ್ಜಿಲ್ಲೈಯು, “ಇಷ್ಟು ವಯಸ್ಸು ಕಳೆದವನಾದ ನಾನು ಅರಸನ ಸಂಗಡ ಯೆರೂಸಲೇಮಿಗೆ ಬರುವುದು ಹೇಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅದಕ್ಕೆ ಬರ್ಜಿಲ್ಲೈಯು - ಇಷ್ಟು ವಯಸ್ಸು ಕಳೆದವನಾದ ನಾನು ಅರಸನ ಸಂಗಡ ಯೆರೂಸಲೇವಿುಗೆ ಬರುವದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದರೆ ಬರ್ಜಿಲ್ಲೈಯನು ದಾವೀದನಿಗೆ, “ನನಗೆ ಎಷ್ಟು ವಯಸ್ಸಾಗಿದೆಯೆಂಬುದು ನಿನಗೆ ತಿಳಿದಿಲ್ಲವೇ? ನಾನು ನಿನ್ನೊಂದಿಗೆ ಜೆರುಸಲೇಮಿಗೆ ಬರಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದರೆ ಬರ್ಜಿಲ್ಲೈಯು ಅರಸನಿಗೆ, “ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವಹಾಗೆ ನಾನು ಬದುಕುವ ವರುಷ ಎಷ್ಟು ಉಂಟು?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:34
6 ತಿಳಿವುಗಳ ಹೋಲಿಕೆ  

ನಿಮ್ಮ ಜೀವಮಾನ ಎಷ್ಟುಮಾತ್ರದ್ದು? ಈಗ ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹೊಗೆಯಂತೆ ಅದು.


ಪ್ರಿಯ ಸಹೋದರರೇ, ನನ್ನ ಅಭಿಪ್ರಾಯ ಇದು: ಉಳಿದಿರುವ ಕಾಲವು ಕೊಂಚ ಮಾತ್ರ. ಆದ್ದರಿಂದ ಮದುವೆಯಾದವರು ಮದುವೆಯಾಗದವರೋ ಎಂಬಂತೆ ನಡೆದುಕೊಳ್ಳಲಿ.


ಸತ್ತಮೇಲೆ ಮನುಜ ಮರಳಿ ಬದುಕುತ್ತಾನೆಯೇ? ಬದುಕುವುದಾದರೆ ಮುಕ್ತಿಹೊಂದುವವರೆಗೆ ನನ್ನ ವಾಯಿದೆಯ ದಿನವೆಲ್ಲ ನಾ ಕಾದಿರುವೆ.


ಅರಸನು ಆ ಬರ್ಜಿಲ್ಲೈಗೆ, “ನನ್ನ ಜೊತೆಯಲ್ಲಿ ನದಿಯ ಆಚೆಗೆ ಬಾ; ನಾನು ಜೆರುಸಲೇಮಿನಲ್ಲಿ ನಿನ್ನನ್ನು ಹತ್ತಿರವೇ ಇಟ್ಟುಕೊಂಡು ಸಾಕುತ್ತೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು