Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:29 - ಕನ್ನಡ ಸತ್ಯವೇದವು C.L. Bible (BSI)

29 ಅಬ್ನೇರನೂ ಅವನ ಜನರೂ ಅರಾಬಾ ಕಣಿವೆಯಲ್ಲಿ ರಾತ್ರಿಯೆಲ್ಲಾ ಪ್ರಯಾಣಮಾಡಿ ಜೋರ್ಡನ್ ನದಿದಾಟಿ ಬಿಥ್ರೋನ್ ಕಣಿವೆಯನ್ನು ಹಾಯ್ದು ಮಹನಯಿಮಿಗೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅಬ್ನೇರನೂ ಅವನ ಜನರೂ ಅರಾಬಾ ತಗ್ಗಿನಲ್ಲಿ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಯೊರ್ದನ್ ಹೊಳೆದಾಟಿ, ಬಿಥ್ರೋನ ಕಣಿವೆಯನ್ನು ಹಾದು, ಮಹನಯಿಮಿಗೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅಬ್ನೇರನೂ ಅವನ ಜನರೂ ಅರಾಬಾ ತಗ್ಗಿನಲ್ಲಿ ರಾತ್ರಿಯೆಲ್ಲಾ ಪ್ರಯಾಣಮಾಡಿ ಯೊರ್ದನ್ ಹೊಳೆದಾಟಿ ಬಿಥ್ರೋನ್ ಕಣಿವೆಯನ್ನು ಹಾಯ್ದು ಮಹನಯಿವಿುಗೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅಬ್ನೇರನು ತನ್ನ ಜನರೊಂದಿಗೆ ರಾತ್ರಿಯೆಲ್ಲಾ ಅರಾಬಾ ಕಣಿವೆಯಲ್ಲಿ ಪ್ರಯಾಣಮಾಡಿ, ಜೋರ್ಡನ್ ನದಿಯನ್ನು ದಾಟಿ ಮಹನಯಿಮಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅಬ್ನೇರನೂ, ಅವನ ಜನರೂ ಆ ರಾತ್ರಿಯೆಲ್ಲಾ ಅರಾಬಾ ಕಣಿವೆಯಲ್ಲಿ ನಡೆದು, ಯೊರ್ದನನ್ನು ದಾಟಿ, ಬಿಥ್ರೋನ್ ಕಣಿವೆಯನ್ನು ಹಾದು ಮಹನಯಿಮಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:29
4 ತಿಳಿವುಗಳ ಹೋಲಿಕೆ  

ಸೌಲನ ಸೇನಾಪತಿ ಹಾಗು ನೇರನ ಮಗನಾದ ಅಬ್ನೇರನು ಸೌಲನ ಮಗನಾದ ಈಷ್ಬೋಶೆತನನ್ನು ನದಿಯ ಆಚೆಯಲ್ಲಿರುವ ಮಹನಯಿಮಿಗೆ ಕರೆದೊಯ್ದನು.


ಕತ್ತಲು ಕಳೆಯುವ ಮುನ್ನ ಹೊತ್ತು ಮೂಡುವ ಮುನ್ನ ಹೊರಟು ಬಾ, ನನ್ನ ಕಾಂತ ಜಿಂಕೆಯಂತಿರು ಪ್ರಾಯದ ಹುಲ್ಲೆಯಂತಿರು ಬೇತೆರ್ ಪರ್ವತದ ಮೇಲಿರು.


ಯೋವಾಬನು ಅಬ್ನೇರನನ್ನು ಬೆನ್ನಟ್ಟದೆ ಹಿಂದೆ ತಿರುಗಿ ಬಂದು, ಜನರನ್ನು ಕೂಡಿಸಿ ಲೆಕ್ಕಿಸಿದಾಗ ಅವರಲ್ಲಿ ದಾವೀದನ ಹತ್ತೊಂಬತ್ತು ಮಂದಿ ಯೋಧರು ಮತ್ತು ಅಸಾಹೇಲನು ಇರಲಿಲ್ಲ.


ಒಳಕೋಣೆಯಲ್ಲಿ ಮಂಚದ ಮೇಲೆ ಮಲಗಿದ್ದ ಅರಸನನ್ನು ಹೊಡೆದುಕೊಂದರು. ತಲೆಯನ್ನು ತೆಗೆದುಕೊಂಡರು. ರಾತ್ರಿಯೆಲ್ಲಾ ಅರಾಬಾ ತಗ್ಗಿನಲ್ಲಿ ಪ್ರಯಾಣಮಾಡಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು