2 ಸಮುಯೇಲ 2:3 - ಕನ್ನಡ ಸತ್ಯವೇದವು C.L. Bible (BSI)3 ದಾವೀದನ ಜನರೂ ತಮ್ಮ ತಮ್ಮ ಕುಟುಂಬಗಳನ್ನು ಕರೆದುಕೊಂಡು ಅವನ ಜೊತೆಯಲ್ಲಿ ಹೋಗಿ ಹೆಬ್ರೋನಿಗೆ ಸೇರಿದ ಊರುಗಳಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ದಾವೀದನ ಜನರೂ ತಮ್ಮ ತಮ್ಮ ಕುಟುಂಬಗಳನ್ನು ಕರೆದುಕೊಂಡು ಅವನ ಜೊತೆಯಲ್ಲಿ ಹೋಗಿ ಹೆಬ್ರೋನಿಗೆ ಸೇರಿದ ಊರುಗಳಲ್ಲಿ ವಾಸಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ದಾವೀದನ ಜನರೂ ತಮ್ಮತಮ್ಮ ಕುಟುಂಬಗಳನ್ನು ಕರಕೊಂಡು ಅವನ ಜೊತೆಯಲ್ಲಿ ಹೋಗಿ ಹೆಬ್ರೋನಿಗೆ ಸೇರಿದ ಊರುಗಳಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ದಾವೀದನು ತನ್ನ ಜನರನ್ನು ಮತ್ತು ಅವರ ಕುಟುಂಬಗಳನ್ನು ಸಹ ಕರೆತಂದನು. ಅವರೆಲ್ಲರೂ ಹೆಬ್ರೋನ್ ಮತ್ತು ಅದರ ಸಮೀಪದ ನಗರಗಳಲ್ಲಿ ನೆಲೆಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇದಲ್ಲದೆ ದಾವೀದನು ತನ್ನ ಸಂಗಡ ಇದ್ದ ಜನರನ್ನೂ, ಅವರವರ ಮನೆಯವರನ್ನೂ ಕರೆದುಕೊಂಡು ಹೋದನು. ಅವರು ಹೆಬ್ರೋನಿನ ಪಟ್ಟಣಗಳಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿ |