2 ಸಮುಯೇಲ 20:18 - ಕನ್ನಡ ಸತ್ಯವೇದವು C.L. Bible (BSI)18 ಆಗ ಆಕೆ, “ಪೂರ್ವಕಾಲದಲ್ಲಿ ಜನರು ಆಬೇಲಿನವರ ಆಲೋಚನೆಯನ್ನು ಕೇಳಿ, ಅದರ ಮೇರೆಗೆ ತೀರ್ಮಾನ ಮಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಆಕೆಯು, “ಪೂರ್ವಕಾಲದಲ್ಲಿ ಜನರು ಆಬೇಲಿನವರ ಆಲೋಚನೆಯನ್ನು ಕೇಳೋಣ ಅಂದುಕೊಂಡು ಅವರ ಆಲೋಚನೆಯ ಮೇರೆಗೆ ತೀರ್ಮಾನವನ್ನು ತೆಗೆದುಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಗ ಆಕೆಯು - ಪೂರ್ವಕಾಲದಲ್ಲಿ ಜನರು ಆಬೇಲಿನವರ ಆಲೋಚನೆಯನ್ನು ಕೇಳೋಣ ಅಂದುಕೊಂಡು ಅವರ ಆಲೋಚನೆಯ ಮೇರೆಗೆ ತೀರ್ಮಾನಮಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಗ ಅವಳು, “ಪೂರ್ವಕಾಲದಲ್ಲಿ ಜನರು, ‘ಅಗತ್ಯವಿದ್ದಾಗ ಆಬೇಲಿನವರ ಸಲಹೆಯನ್ನು ಕೇಳಿ, ಆಗ ನಿಮಗೆ ಸೂಕ್ತ ಸಲಹೆ ದೊರಕುತ್ತದೆ’ ಎಂದು ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವಳು ಮಾತನಾಡುತ್ತಾ, “ಪೂರ್ವಕಾಲದಲ್ಲಿ, ‘ಆಬೇಲಿನವರ ಉತ್ತರ ಪಡೆಯಿರಿ’ ಎಂದು ಹೇಗೆ ವ್ಯಾಜ್ಯ ತೀರಿಸಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿ |