2 ಸಮುಯೇಲ 20:20 - ಕನ್ನಡ ಸತ್ಯವೇದವು C.L. Bible (BSI)20 ಅದಕ್ಕೆ ಯೋವಾಬನು, “ಕಬಳಿಸುವುದಾಗಲಿ, ಹಾಳುಮಾಡುವುದಾಗಲಿ ನನ್ನಿಂದ ದೂರವಿರಲಿ; ಅಂಥದು ಬೇಡವೇ ಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅದಕ್ಕೆ ಯೋವಾಬನು, “ನುಂಗಿಬಿಡುವುದಾಗಲಿ, ಹಾಳುಮಾಡುವುದಾಗಲಿ ನನಗೆ ದೂರವಾಗಿರಲಿ ಅಂಥದ್ದು ಬೇಡವೇ ಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅದಕ್ಕೆ ಯೋವಾಬನು - ನುಂಗಿಬಿಡುವದಾಗಲಿ ಹಾಳುಮಾಡುವದಾಗಲಿ ನನಗೆ ದೂರವಾಗಿರಲಿ; ಅಂಥದು ಬೇಡವೇ ಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅದಕ್ಕೆ ಯೋವಾಬನು, “ಇಲ್ಲ, ಇಲ್ಲ! ನಾನು ಏನನ್ನೂ ನಾಶಪಡಿಸಲು ಇಚ್ಛಿಸಿಲ್ಲ. ನಿಮ್ಮ ಪಟ್ಟಣವನ್ನು ನಾಶಪಡಿಸಲು ನಾನು ಬಂದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅದಕ್ಕೆ ಯೋವಾಬನು ಉತ್ತರವಾಗಿ, “ನಾನು ಅದನ್ನು ಎಂದಿಗೂ ಮಾಡುವುದಿಲ್ಲ. ನುಂಗುವುದನ್ನೂ ಹಾಳುಮಾಡುವುದನ್ನೂ ನಾನು ಎಂದಿಗೂ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿ |
ನಾವು ಬಂದಿರುವ ಸಂಗತಿಯೇ ಬೇರೆ; ಎಫ್ರಯಿಮ್ ಪರ್ವತ ಪ್ರದೇಶದ ಬಿಕ್ರೀಯ ಮಗನಾದ ಶೆಬನೆಂಬವನು ಅರಸ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನನ್ನು ಒಪ್ಪಿಸಿಬಿಡಿ; ನಾನು ಊರನ್ನು ಬಿಟ್ಟು ಹೋಗುತ್ತೇನೆ,” ಎಂದು ಹೇಳಿದನು. ಅದಕ್ಕೆ ಆ ಸ್ತ್ರೀ, “ನೋಡಿ, ಈಗಲೇ ಅವನ ತಲೆಯನ್ನು ಗೋಡೆಯ ಕಿಂಡಿಯಿಂದ ನಿಮ್ಮ ಕಡೆಗೆ ಎಸೆಯಲಾಗುವುದು,” ಎಂದು ಉತ್ತರಕೊಟ್ಟು ತನ್ನ ಜನರ ಬಳಿಗೆ ಹೋಗಿ ಅವರಿಗೆ ವಿವೇಕದಿಂದ ಈ ಸಂಗತಿಯನ್ನು ತಿಳಿಸಿದಳು.