2 ಸಮುಯೇಲ 20:4 - ಕನ್ನಡ ಸತ್ಯವೇದವು C.L. Bible (BSI)4 ಅನಂತರ ಅರಸನು ಅಮಾಸನಿಗೆ, “ನೀನು ಮೂರು ದಿನಗಳೊಳಗಾಗಿ ಯೆಹೂದ್ಯರನ್ನು ಕೂಡಿಸಿಕೊಂಡು ಇಲ್ಲಿ ಸಿದ್ಧವಾಗಿರು,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅನಂತರ ಅರಸನು ಅಮಾಸನಿಗೆ, “ನೀನು ಮೂರು ದಿನಗಳೊಳಗೆ ಯೆಹೂದ್ಯರನ್ನು ಕೂಡಿಸಿಕೊಂಡು ಇಲ್ಲಿ ಸಿದ್ಧವಾಗಿರು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅನಂತರ ಅರಸನು ಅಮಾಸನಿಗೆ - ನೀನು ಮೂರು ದಿನಗಳೊಳಗಾಗಿ ಯೆಹೂದ್ಯರನ್ನು ಕೂಡಿಸಿಕೊಂಡು ಇಲ್ಲಿ ಸಿದ್ಧವಾಗಿರು ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ರಾಜನು ಅಮಾಸನಿಗೆ, “ಯೆಹೂದದ ಜನರು ನನ್ನನ್ನು ಮೂರು ದಿನಗಳಲ್ಲಿ ನೋಡುವಂತೆ ಅವರಿಗೆ ತಿಳಿಸು. ನೀನು ಸಹ ಇಲ್ಲಿಯೇ ಇರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅರಸನು ಅಮಾಸನಿಗೆ, “ನೀನು ಮೂರು ದಿವಸಗಳೊಳಗೆ ಯೆಹೂದ ಜನರನ್ನು ಕೂಡಿಸಿಕೊಂಡು ನನ್ನ ಬಳಿಗೆ ಬಾ ಮತ್ತು ನೀನೇ ಇಲ್ಲಿ ಇರು,” ಎಂದನು. ಅಧ್ಯಾಯವನ್ನು ನೋಡಿ |