2 ಸಮುಯೇಲ 20:7 - ಕನ್ನಡ ಸತ್ಯವೇದವು C.L. Bible (BSI)7 ಆಗ ಅವನು ಯೋವಾಬನ ಸೈನಿಕರನ್ನೂ, ‘ಕೆರೇತ್ಯ’ ಹಾಗು ‘ಪೆಲೇತ್ಯ’ ಎಂಬ ಕಾವಲುದಂಡುಗಳನ್ನೂ ಎಲ್ಲಾ ಶೂರರನ್ನೂ ಕರೆದುಕೊಂಡು ಬಿಕ್ರೀಯ ಮಗನಾದ ಶೆಬನನ್ನು ಬೆನ್ನಟ್ಟುವುದಕ್ಕಾಗಿ ಜೆರುಸಲೇಮಿನಿಂದ ಹೊರಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ಅವನು ಯೋವಾಬನ ಸೈನಿಕರನ್ನೂ, ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳನ್ನೂ ಎಲ್ಲಾ ಶೂರರನ್ನೂ ಕರೆದುಕೊಂಡು ಬಿಕ್ರೀಯ ಮಗನಾದ ಶೆಬನನ್ನು ಬೆನ್ನಟ್ಟುವುದಕ್ಕೋಸ್ಕರ ಯೆರೂಸಲೇಮಿನಿಂದ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಗ ಅವನು ಯೋವಾಬನ ಸೈನಿಕರನ್ನೂ ಕೆರೇತ್ಯ, ಪೆಲೇತ್ಯ ಎಂಬ ಕಾವಲುದಂಡುಗಳನ್ನೂ ಎಲ್ಲಾ ಶೂರರನ್ನೂ ಕರಕೊಂಡು ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವದಕ್ಕೋಸ್ಕರ ಯೆರೂಸಲೇವಿುನಿಂದ ಹೊರಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದ್ದರಿಂದ ಯೋವಾಬನು ಕೆರೇತ್ಯರ ಪೆಲೇತ್ಯರ ಮತ್ತು ಸೈನಿಕರೆಲ್ಲರ ಸಮೇತವಾಗಿ ಜೆರುಸಲೇಮಿನಿಂದ ಹೊರಟು ಬಿಕ್ರೀಯ ಮಗನಾದ ಶೆಬನನ್ನು ಅಟ್ಟಿಸಿಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಹಾಗೆಯೇ ಅವನ ಹಿಂದೆ ಯೋವಾಬನ ಜನರೂ, ಕೆರೇತ್ಯರೂ, ಪೆಲೇತ್ಯರೂ, ಸಮಸ್ತ ಪರಾಕ್ರಮಶಾಲಿಗಳೂ ಅಬೀಷೈಯನ ನೇತೃತ್ವದಲ್ಲಿ ಬಿಕ್ರಿಯ ಮಗ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು. ಅಧ್ಯಾಯವನ್ನು ನೋಡಿ |