Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:5 - ಕನ್ನಡ ಸತ್ಯವೇದವು C.L. Bible (BSI)

5 ಅವರು, “ನಮ್ಮನ್ನು ಇಸ್ರಯೇಲ್ ಪ್ರಾಂತ್ಯಗಳಿಂದ ಹೊರಡಿಸುವುದಕ್ಕೂ ನಿರ್ನಾಮಗೊಳಿಸುವುದಕ್ಕೂ ಪ್ರಯತ್ನಿಸಿದ ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಅವರು, “ನಮ್ಮನ್ನು ಇಸ್ರಾಯೇಲರ ಪ್ರಾಂತ್ಯಗಳಿಂದ ಹೊರಡಿಸುವುದಕ್ಕೂ, ನಿರ್ನಾಮಗೊಳಿಸುವುದಕ್ಕೂ ಪ್ರಯತ್ನಿಸಿದ ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರು - ನಮ್ಮನ್ನು ಇಸ್ರಾಯೇಲ್‍ಪ್ರಾಂತಗಳಿಂದ ಹೊರಡಿಸುವದಕ್ಕೂ ನಿರ್ನಾಮಗೊಳಿಸುವದಕ್ಕೂ ಪ್ರಯತ್ನಿಸಿದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಗಿಬ್ಯೋನ್ಯರು ರಾಜನಾದ ದಾವೀದನಿಗೆ, “ಸೌಲನು ನಮ್ಮ ವಿರುದ್ಧ ಯೋಜಿಸಿ ಇಸ್ರೇಲಿನ ದೇಶದಲ್ಲಿ ಉಳಿದಿದ್ದ ನಮ್ಮ ಜನರನ್ನೆಲ್ಲ ನಾಶಪಡಿಸಲು ಪ್ರಯತ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಅರಸನಿಗೆ, “ಯಾವನು ನಮ್ಮನ್ನು ಸಂಹರಿಸಿಬಿಟ್ಟು, ನಾವು ಇಸ್ರಾಯೇಲಿನ ಸಮಸ್ತ ಮೇರೆಗಳೊಳಗೆ ನಿಲ್ಲದೆ ನಾಶವಾಗುವ ಹಾಗೆ ನಮಗೆ ಕೇಡು ಮಾಡಲು ನೆನಸಿದನೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:5
5 ತಿಳಿವುಗಳ ಹೋಲಿಕೆ  

ದಾವೀದನ ಕಾಲದಲ್ಲಿ ಮೂರು ವರ್ಷಗಳವರೆಗೂ ಬಿಡದೆ ಬರವಿತ್ತು. ದಾವೀದನು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದಾಗ, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೂ ಅವನ ಮನೆಯವರ ಮೇಲೂ ರಕ್ತಾಪರಾಧ ಇರುತ್ತದೆ,” ಎಂಬ ಉತ್ತರ ದೊರಕಿತು.


ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು.


ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು.


ಸರ್ವೇಶ್ವರನಿಂದ ಆಯ್ಕೆಯಾದ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕುತ್ತೇವೆ,” ಎಂದರು. ಅರಸನು, “ಆಗಲಿ, ಒಪ್ಪಿಸುತ್ತೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು