2 ಸಮುಯೇಲ 22:10 - ಕನ್ನಡ ಸತ್ಯವೇದವು C.L. Bible (BSI)10 ಆಕಾಶವನೆ ಬಾಗಿಸಿ ಆತನಿಳಿದು ಬರಲು ಸೇರಿತು ಆತನ ಕಾಲಡಿ ಕಾರ್ಮುಗಿಲು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು. ಆತನ ಪಾದಗಳ ಕೆಳಗೆ ಕಾರ್ಗತ್ತಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು; ಆತನ ಪಾದಗಳ ಕೆಳಗೆ ಕಾರ್ಗತ್ತಲಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆತನು ಆಕಾಶವನ್ನು ಇಬ್ಭಾಗಮಾಡಿ ಕೆಳಗಿಳಿದು ಬಂದನು! ಆತನ ಕಾಲುಗಳ ಕೆಳಗೆ ಕತ್ತಲೆ ಕವಿದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದೇವರು ಆಕಾಶಗಳನ್ನು ಬಾಗಿಸಿ ಕೆಳಗಿಳಿದು ಬಂದರು; ಅವರ ಪಾದಗಳ ಕೆಳಗೆ ಕಾರ್ಮೋಡಗಳಿದ್ದವು; ಅಧ್ಯಾಯವನ್ನು ನೋಡಿ |