2 ಸಮುಯೇಲ 22:12 - ಕನ್ನಡ ಸತ್ಯವೇದವು C.L. Bible (BSI)12 ಕತ್ತಲನು, ಜಲಮಯ ಮೇಘಗಳನು ಸುತ್ತಲು ಕವಿಸಿಕೊಂಡನು ಛತ್ರಾಂಬರದೊಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕತ್ತಲನ್ನೂ, ಜಲಮಯವಾಗಿರುವ ನೀಲಮೇಘಗಳನ್ನೂ, ತನ್ನ ಸುತ್ತಲೂ ಗುಡಾರದಂತೆ ಕವಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕತ್ತಲನ್ನೂ ಜಲಮಯವಾಗಿರುವ ನೀಲಮೇಘಗಳನ್ನೂ ತನ್ನ ಸುತ್ತಲು ಗುಡಾರದಂತೆ ಕವಿಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆತನು ಕಾರ್ಮೋಡಗಳನ್ನೇ ತನ್ನ ಸುತ್ತಲೂ ಗುಡಾರದಂತಾಗಿಸಿಕೊಂಡನು. ಆತನು ಆಕಾಶದ ನೀರನ್ನು, ಗುಡುಗುವ ದೊಡ್ಡ ಮೋಡಗಳನ್ನು ತನ್ನ ಸುತ್ತಲೂ ಕವಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಕತ್ತಲನ್ನೂ, ಮಳೆ ತರುವ ಆಕಾಶದ ಕಾರ್ಮೋಡಗಳನ್ನೂ ತಮ್ಮ ಸುತ್ತಲೂ ಹೊದಿಕೆಯನ್ನಾಗಿ ಮಾಡಿಕೊಂಡರು. ಅಧ್ಯಾಯವನ್ನು ನೋಡಿ |