2 ಸಮುಯೇಲ 22:15 - ಕನ್ನಡ ಸತ್ಯವೇದವು C.L. Bible (BSI)15 ಚದರಿಸಿದನು ಶತ್ರುಗಳನು ಬಾಣಗಳನೆಸೆದು ತಳಮಳಗೊಳಿಸಿದನವರನು ಸಿಡಿಲನು ಹೊಡೆದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದುರಿಸಿಬಿಟ್ಟನು. ಸಿಡಿಲಿನಿಂದ ಅವುಗಳನ್ನು ಕಳವಳಗೊಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದರಿಸಿ ಬಿಟ್ಟನು; ಸಿಡಿಲಿನಿಂದ ಕಳವಳಗೊಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆತನಿಂದ ಹೊರಟ ಬಾಣಗಳು ಶತ್ರುಗಳನ್ನು ಚೆಲ್ಲಾಪಿಲ್ಲಿಯಾಗಿ ಮಾಡಿದವು. ಆತನು ಸಿಡಿಲನ್ನು ಉಂಟುಮಾಡಿದನು, ಜನರು ಭೀತಿಯಿಂದ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವರು ತಮ್ಮ ಬಾಣಗಳನ್ನು ಎಸೆದು ವೈರಿಗಳನ್ನು ಚದರಿಸಿದರು, ಸಿಡಿಲಿನಿಂದ ವೈರಿಗಳನ್ನೆಲ್ಲ ಅಟ್ಟಿಸಿಬಿಟ್ಟರು. ಅಧ್ಯಾಯವನ್ನು ನೋಡಿ |