2 ಸಮುಯೇಲ 22:21 - ಕನ್ನಡ ಸತ್ಯವೇದವು C.L. Bible (BSI)21 ನನಗೊಳಿತು ಮಾಡಿದನಾತ ಸನ್ನಡತೆಗೆ ತಕ್ಕಂತೆ ಪ್ರತಿಫಲವನಿತ್ತನು ನನ್ನ ಹಸ್ತಶುದ್ಧತೆಗೆ ತಕ್ಕ ಹಾಗೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೆಹೋವನು ನನ್ನ ಸನ್ನಡತೆಗೆ ತಕ್ಕ ಪ್ರತಿಫಲ ನೀಡಿದನು. ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯೆಹೋವನು ನನ್ನ ನೀತಿಗೆ ಸರಿಯಾಗಿ ಮೇಲು ಮಾಡಿದನು; ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನಾನು ನೀತಿಗನುಸಾರವಾಗಿ ನಡೆದುಕೊಂಡಿದ್ದರಿಂದ ಯೆಹೋವನು ನನಗೆ ಪ್ರತಿಫಲವನ್ನು ಕೊಟ್ಟನು. ನಾನು ನಿರ್ದೋಷಿಯಾಗಿದ್ದರಿಂದ ಆತನು ನನಗೆ ಒಳ್ಳೆಯದನ್ನೇ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ಯೆಹೋವ ದೇವರು ನನ್ನ ನೀತಿಯ ಪ್ರಕಾರ ನನ್ನೊಂದಿಗೆ ವ್ಯವಹರಿಸಿದರು; ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಪ್ರತಿಫಲಕೊಟ್ಟರು. ಅಧ್ಯಾಯವನ್ನು ನೋಡಿ |