2 ಸಮುಯೇಲ 22:26 - ಕನ್ನಡ ಸತ್ಯವೇದವು C.L. Bible (BSI)26 ಕರುಣೆಯುಳ್ಳವನಿಗಾತ ಕರುಣಾಮಯಿ ದೋಷರಹಿತನಿಗಾತ ನಿರ್ದೋಷಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನೀನು ಕೃಪೆಯುಳ್ಳವನಿಗೆ ಕೃಪಾವಂತನೂ, ದೋಷವಿಲ್ಲದವರಿಗೆ ನಿರ್ದೋಷಿಯೂ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನೀನು ಕೃಪೆಯುಳ್ಳವನಿಗೆ ಕೃಪಾವಂತನೂ ದೋಷವಿಲ್ಲದವನಿಗೆ ನಿರ್ದೋಷಿಯೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನಿನ್ನನ್ನು ಪ್ರೀತಿಸುವವರನ್ನು ನೀನು ಪ್ರೀತಿಸುತ್ತಿ. ನಿನ್ನ ಮುಂದೆ ದೋಷವಿಲ್ಲದವನಾಗಿ ನಡೆಯುವವನಿಗೆ ನಿರ್ದೋಷಿಯಾಗಿರುತ್ತಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ದಯವಂತರಿಗೆ ನೀವು ನಿಮ್ಮನ್ನು ದಯವಂತರಾಗಿ ತೋರಿಸುತ್ತೀರಿ; ನಿರ್ದೋಷಿಗೆ ನೀವು ನಿರ್ದೋಷಿಯಾಗಿ ತೋರಿಸುತ್ತೀರಿ. ಅಧ್ಯಾಯವನ್ನು ನೋಡಿ |