2 ಸಮುಯೇಲ 22:38 - ಕನ್ನಡ ಸತ್ಯವೇದವು C.L. Bible (BSI)38 ಸದೆಬಡಿವೆನು ಶತ್ರುಗಳನು ಬೆನ್ನಟ್ಟಿ ಅವರನು ನಿರ್ಮೂಲ ಮಾಡದೆ ಬರೆ ಹಿಂದಿರುಗಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ನನ್ನ ಶತ್ರುಗಳನ್ನು ಹಿಂದಟ್ಟಿ ಸಂಹರಿಸುವೆನು. ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ನನ್ನ ಶತ್ರುಗಳನ್ನು ಹಿಂದಟ್ಟಿ ಸಂಹರಿಸುವೆನು; ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ನಾನು ನನ್ನ ಶತ್ರುಗಳನ್ನು ಅಟ್ಟಿಸಿಕೊಂಡು ಹೋದೆನು. ನಾನು ಅವರನ್ನು ನಾಶಗೊಳಿಸಿದೆನು! ನಾನು ನನ್ನ ಶತ್ರುಗಳನ್ನು ನಾಶಗೊಳಿಸುವ ತನಕ ಹಿಂದಿರುಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 “ನನ್ನ ಶತ್ರುಗಳನ್ನು ಹಿಂದಟ್ಟಿ ಅವರನ್ನು ನಾಶಮಾಡಿದೆನು. ಅವರನ್ನು ಸಂಹರಿಸಿಬಿಡುವವರೆಗೂ ನಾನು ಹಿಂದಿರುಗಲಿಲ್ಲ. ಅಧ್ಯಾಯವನ್ನು ನೋಡಿ |