Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:39 - ಕನ್ನಡ ಸತ್ಯವೇದವು C.L. Bible (BSI)

39 ಅವರನು ಹೊಡೆದೆ ಮತ್ತೆ ಏಳದಂತೆ ಅವರನು ಮಾಡಿದೆ ಕಾಲಿಗೆ ಬೀಳುವಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅವರನ್ನು ನಿರ್ನಾಮಗೊಳಿಸುವೆನು, ಹೊಡೆದು ಏಳಲಾರದಂತೆ ಮಾಡುವೆನು. ಅವರು ನನ್ನ ಪಾದದ ಕೆಳಗೆ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅವರನ್ನು ನಿರ್ನಾಮಗೊಳಿಸುವೆನು, ಹೊಡೆದು ಏಳಲಾರದಂತೆ ಮಾಡುವೆನು; ಅವರು ನನ್ನ ಪಾದದ ಕೆಳಗೆ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ನಾನು ನನ್ನ ಶತ್ರುಗಳನ್ನು ನಾಶಗೊಳಿಸಿದೆನು! ನಾನು ಅವರನ್ನು ಸಂಪೂರ್ಣವಾಗಿ ನಾಶಗೊಳಿಸಿದೆನು. ಅವರು ಮತ್ತೆ ಮೇಲೇಳುವುದಿಲ್ಲ. ಹೌದು, ನನ್ನ ಶತ್ರುಗಳು ನನ್ನ ಪಾದಗಳ ಕೆಳಗೆ ಬಿದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಏಳಲಾರದಂತೆ ಅವರನ್ನು ಸಂಪೂರ್ಣವಾಗಿ ತುಳಿದುಬಿಟ್ಟೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:39
9 ತಿಳಿವುಗಳ ಹೋಲಿಕೆ  

ನಾನು ಕಾರ್ಯತತ್ಪರನಾಗುವ ದಿನದಂದು ನೀವು ದುಷ್ಟರನ್ನು ತುಳಿದುಬಿಡುವಿರಿ. ಅವರು ನಿಮ್ಮ ಕಾಲಡಿಯ ಧೂಳಿಯಾಗುವರು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ I “ಆಸೀನನಾಗಿರು ನೀನು ನನ್ನ ಬಲಗಡೆಗೆ I ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” II


ಹಿಡಿದುಕೊಳ್ವೆನು ಶತ್ರುಗಳನು ಬೆನ್ನಟ್ಟಿ I ಅವರನು ನಿರ್ಮೂಲ ಮಾಡದೆ ಬರೆನು ಹಿಂತಿರುಗಿ II


ನನಗಿತ್ತೆ ನೀ ಕದನಕ್ಕಾಗುವ ಶೌರ್ಯವೆಂಬ ನಡುಕಟ್ಟು ತಗ್ಗಿಸಿದೆ ಎದುರಾಳಿಗಳ ನನಗಧೀನ ಮಾಡಿಬಿಟ್ಟು.


ತಂದ ಮೇಲೆ ಯೆಹೋಶುವನು ಎಲ್ಲಾ ಇಸ್ರಯೇಲರನ್ನು ಕರೆಸಿ ತನ್ನ ಜೊತೆಯಲ್ಲಿ ಬಂದಿದ್ದ ಸೇನಾಧಿಪತಿಗಳಿಗೆ, “ಹತ್ತಿರ ಬಂದು ಆ ಅರಸರ ಕೊರಳಿನ ಮೇಲೆ ನಿಮ್ಮ ಪಾದಗಳನ್ನಿಡಿ,” ಎಂದು ಹೇಳಿದನು. ಅಂತೆಯೇ ಅವರು ಹತ್ತಿರ ಬಂದು ಕುತ್ತಿಗೆಯ ಮೇಲೆ ಕಾಲಿಟ್ಟರು.


ಕೆತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಆಳುಗಳು, ಸೊಲೊಮೋನನ ಅಪ್ಪಣೆಯಂತೆ, ಶ್ರೇಷ್ಠವಾದ ದೊಡ್ಡ ಕಲ್ಲುಗಳನ್ನು ಕೊರೆಯುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು