Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:50 - ಕನ್ನಡ ಸತ್ಯವೇದವು C.L. Bible (BSI)

50 ಎಂತಲೆ, ನಿನ್ನ ಸ್ತುತಿಪೆನು ಅನ್ಯಜನಗಳ ಮಧ್ಯೆ ನಿನ್ನ ನಾಮವನು ಹೇ ಸರ್ವೇಶ್ವರಾ ಸಂಕೀರ್ತಿಪೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಈ ಕಾರಣದಿಂದ ಯೆಹೋವನೇ, ಅನ್ಯಜನಾಂಗಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. ನಿನ್ನ ನಾಮವನ್ನು ಸಂಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಈ ಕಾರಣದಿಂದ ಯೆಹೋವನೇ, ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಯೆಹೋವನೇ, ಈ ಕಾರಣದಿಂದಲೇ ನಾನು ಅನ್ಯ ಜನಾಂಗಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. ಈ ಕಾರಣದಿಂದಲೇ ನಿನ್ನ ಹೆಸರಿನ ಮೇಲೆ ಹಾಡುಗಳನ್ನು ಹಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಆದ್ದರಿಂದ ಯೆಹೋವ ದೇವರೇ, ನಾನು ಜನಾಂಗಗಳಲ್ಲಿ ನಿಮ್ಮನ್ನು ಕೊಂಡಾಡುವೆನು. ನಿಮ್ಮನ್ನು ಕೊಂಡಾಡಿ ನಿಮ್ಮ ಹೆಸರನ್ನು ಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:50
7 ತಿಳಿವುಗಳ ಹೋಲಿಕೆ  

ಮತ್ತು ದೇವರು ತೋರಿದ ಕರುಣೆಗಾಗಿ ಅವರನ್ನು ಯೆಹೂದ್ಯರಲ್ಲದವರು ಸಹ ಸ್ತುತಿಸಲು ಸಾಧ್ಯವಾಗುವಂತೆ ಕ್ರಿಸ್ತಯೇಸು ಯೆಹೂದ್ಯರಿಗೆ ಅಧೀನರಾದರು. ಇದಕ್ಕೆ ಸಾದೃಶ್ಯವಾಗಿ ಪವಿತ್ರಗ್ರಂಥದಲ್ಲಿ ಹೀಗೆಂದು ಹೇಳಲಾಗಿದೆ: “ಈ ಕಾರಣದಿಂದ ನಾನು ಯೆಹೂದ್ಯರಲ್ಲದವರ ನಡುವೆ ನಿಮ್ಮನ್ನು ಕೊಂಡಾಡುವೆನು ನಿಮ್ಮ ನಾಮವನು ಸಂಕೀರ್ತಿಸುವೆನು.”


ಎಂತಲೆ, ಅನ್ಯಜನಗಳ ಮಧ್ಯೆ ನಿನ್ನ ಸ್ತುತಿಪೆನು I ನಿನ್ನ ನಾಮವನು ಸರ್ವೇಶ್ವರಾ, ಸಂಕೀರ್ತಿಪೆನು II


ತಾನೇ ನೇಮಿಸಿದ ಅರಸನಿಗೆ ಆತನೀವನು ವಿಶೇಷ ರಕ್ಷಣೆ.


ಮೀರಿದೆ ನಿನ್ನಚಲಪ್ರೀತಿ ಗಗನ ಮಂಡಲವನು I ಮುಚ್ಚಿದೆ ನಿನ್ನ ಸತ್ಯಸಂಧತೆ ಮೇಘರಾಶಿಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು