2 ಸಮುಯೇಲ 23:11 - ಕನ್ನಡ ಸತ್ಯವೇದವು C.L. Bible (BSI)11 ಮೂರನೆಯವನು ಹರಾರ್ಯನಾದ ಆಗೇಯನ ಮಗ ಶಮ್ಮ ಎಂಬವನು ಫಿಲಿಷ್ಟಿಯರು ದೊಡ್ಡ ಗುಂಪಾಗಿ ಒಂದು ಅಲಸಂದೆಯ ಹೊಲಕ್ಕೆ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮೂರನೆಯವನು ಹರಾರ್ಯನಾದ ಆಗೇಯನ ಮಗ ಶಮ್ಮ ಎಂಬುವವನು. ಫಿಲಿಷ್ಟಿಯರು ದೊಡ್ಡ ಗುಂಪಾಗಿ ಒಂದು ಅಲಸಂದಿಯ ಹೊಲಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮೂರನೆಯವನು ಹರಾರ್ಯನಾದ ಆಗೇಯನ ಮಗ ಶಮ್ಮ ಎಂಬವನು. ಫಿಲಿಷ್ಟಿಯರು ದೊಡ್ಡ ಗುಂಪಾಗಿ ಒಂದು ಅಲಸಂದಿಯ ಹೊಲಕ್ಕೆ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಮೂರನೆಯವನು, ಹರಾರ್ಯನಾದ ಆಗೇಯನ ಮಗನಾದ ಶಮ್ಮ. ಫಿಲಿಷ್ಟಿಯರು ದೊಡ್ಡಗುಂಪಾಗಿ ಬಂದು ಅಲಸಂದಿಯ ಹೊಲದಲ್ಲಿ ಹೋರಾಡಿದರು. ಇಸ್ರೇಲರು ಫಿಲಿಷ್ಟಿಯರಿಂದ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇವನ ತರುವಾಯ ಹರಾರ್ಯನಾದ ಆಗೇಯನ ಮಗನಾದ ಶಮ್ಮನು; ಅಲಸಂದಿಯಿಂದ ತುಂಬಿರುವ ಹೊಲದಲ್ಲಿ ಫಿಲಿಷ್ಟಿಯರು ದಂಡಾಗಿ ಕೂಡಿಬಂದಾಗ, ಇಸ್ರಾಯೇಲ್ ಸೈನ್ಯದವರು ಫಿಲಿಷ್ಟಿಯರ ಎದುರಿನಿಂದ ಓಡಿಹೋದರು. ಅಧ್ಯಾಯವನ್ನು ನೋಡಿ |