2 ಸಮುಯೇಲ 23:16 - ಕನ್ನಡ ಸತ್ಯವೇದವು C.L. Bible (BSI)16 ಕೂಡಲೆ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿಹೋಗಿ ಬೆತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು. ಆದರೆ ಅವನು ಅದನ್ನು ಕುಡಿಯಲು ಒಪ್ಪಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಕೂಡಲೇ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿ ಹೋಗಿ, ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಕೂಡಲೆ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿ ಹೋಗಿ ಬೇತ್ಲೆಹೇವಿುನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು. ಆದರೆ ಅವನು ಅದನ್ನು ಕುಡಿಯಲೊಲ್ಲದೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದರೆ ಈ ಮೂವರು ಪರಾಕ್ರಮಿಗಳು ಫಿಲಿಷ್ಟಿಯ ಸೈನ್ಯದಲ್ಲಿ ನುಗ್ಗಿಹೋಗಿ, ಬೆತ್ಲೆಹೇಮ್ ನಗರದ್ವಾರದ ಬಾವಿಯಿಂದ ನೀರನ್ನು ತಂದುಕೊಟ್ಟರು. ಆದರೆ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಆ ನೀರನ್ನು ಅವನು ಯೆಹೋವನ ಸನ್ನಿಧಿಯಲ್ಲಿ ಸುರಿದು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತೆಗೆದುಕೊಂಡು ಬಂದರು. ಆದರೆ ಅದನ್ನು ಅವನು ಕುಡಿಯದೇ ಯೆಹೋವ ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು. ಅಧ್ಯಾಯವನ್ನು ನೋಡಿ |