Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:2 - ಕನ್ನಡ ಸತ್ಯವೇದವು C.L. Bible (BSI)

2 ನನ್ನೊಳು ಉಸಿರಾಡಿತು ಸರ್ವೇಶ್ವರನಾತ್ಮ ನನ್ನ ಬಾಯೊಳಿತ್ತು ಆತನ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು. ಆತನ ವಾಕ್ಯವು ನನ್ನ ಬಾಯಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನ ಆತ್ಮವು ನನ್ನಲ್ಲಿ ಉಸುರಿತು; ಆತನ ವಾಕ್ಯವು ನನ್ನ ಬಾಯಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು. ಆತನ ನುಡಿಗಳು ನನ್ನ ನಾಲಿಗೆಯ ಮೇಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಯೆಹೋವ ದೇವರ ಆತ್ಮರು ನನ್ನ ಮೂಲಕ ಮಾತನಾಡಿದರು; ಅವರ ನುಡಿ ನನ್ನ ಬಾಯಲ್ಲಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:2
6 ತಿಳಿವುಗಳ ಹೋಲಿಕೆ  

ಏಕೆಂದರೆ, ಅದರ ಯಾವ ಪ್ರವಾದನೆಯೂ ಎಂದೂ ಮಾನವ ಸಂಕಲ್ಪದಿಂದ ಬಂದುದಲ್ಲ;


ಆಗ ಯೇಸು, “ಹಾಗಾದರೆ, ದಾವೀದನೇ ಪವಿತ್ರಾತ್ಮ ಪ್ರೇರಣೆಯಿಂದ ಆತನನ್ನು ‘ಪ್ರಭು’ ಎಂದು ಕರೆದಿದ್ದಾನಲ್ಲಾ. ಅದು ಹೇಗೆ?


‘ನಿನ್ನ ಶತ್ರುಗಳನ್ನು ನಾನು ನಿನ್ನ ಪಾದದಡಿಗೆ ಹಾಕುವತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು ಎಂದು ನನ್ನ ಪ್ರಭುವಿಗೆ ಸರ್ವೇಶ್ವರ ಹೇಳಿದ್ದಾರೆ,’ ಎಂದು ದಾವೀದನೇ ಪವಿತ್ರಾತ್ಮಪ್ರೇರಣೆಯಿಂದ ಹೇಳಿದ್ದಾನಲ್ಲಾ!


ನನ್ನ ಒಡೆಯರೂ ಅರಸರೂ ಆದ ನಿಮ್ಮ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರೆಂಬುದನ್ನು ತಾವೇ ಗೊತ್ತುಮಾಡಬೇಕೆಂದು ಇಸ್ರಯೇಲರೆಲ್ಲರು ಕುತೂಹಲದಿಂದ ಕಾದುಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು