2 ಸಮುಯೇಲ 23:23 - ಕನ್ನಡ ಸತ್ಯವೇದವು C.L. Bible (BSI)23 ಮೂವತ್ತು ಮಂದಿಯಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದ್ದರೂ ಮೊದಲಿನ ಮೂವರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ನೇಮಿಸಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಮೂವತ್ತು ಮಂದಿಯಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದ್ದರೂ, ಮೊದಲಿನ ಮೂವರು ಸೈನಿಕರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಮೂವತ್ತು ಮಂದಿಯಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದ್ದರೂ [ಮೊದಲಿನ] ಮೂವರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಬೆನಾಯನು ಮೂವತ್ತು ಮಂದಿ ಪರಾಕ್ರಮಿಗಳಿಗಿಂತ ಹೆಚ್ಚು ಗೌರವಕ್ಕೆ ಪಾತ್ರನಾದರೂ ಆ ಮೂವರು ಪರಾಕ್ರಮಿಗಳಲ್ಲಿ ಒಬ್ಬನಾಗಿರಲಿಲ್ಲ. ದಾವೀದನು ತನ್ನ ಅಂಗರಕ್ಷಕ ಪಡೆಯ ನಾಯಕನನ್ನಾಗಿ ಬೆನಾಯನನ್ನು ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಇವನು ಮೂವತ್ತು ಜನರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು. ಆದರೆ ಆ ಮೊದಲಿನ ಮೂರು ಮಂದಿಯಲ್ಲಿ ಅವನನ್ನು ಸೇರಿಸಲಾಗಲಿಲ್ಲ. ದಾವೀದನು ಅವನನ್ನು ತನ್ನ ಮೈಗಾವಲಿನವರ ಮೇಲೆ ಯಜಮಾನನನ್ನಾಗಿ ಇಟ್ಟನು. ಅಧ್ಯಾಯವನ್ನು ನೋಡಿ |