Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:24 - ಕನ್ನಡ ಸತ್ಯವೇದವು C.L. Bible (BSI)

24 ಆ ಮೂವತ್ತು ಮಂದಿ ರಣವೀರರ ಪಟ್ಟಿ ಇದು: ಯೋವಾಬನ ತಮ್ಮನಾದ ಅಸಾಹೇಲನು, ಬೆತ್ಲೆಹೇಮಿನ ದೋದೋವಿನ ಮಗನಾದ ಎಲ್ಹಾನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಮೂವತ್ತು ಮಂದಿ ರಣವೀರರ ಪಟ್ಟಿ - ಯೋವಾಬನ ತಮ್ಮನಾದ ಅಸಾಹೇಲನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮೂವತ್ತು ಮಂದಿ ರಣವೀರರ ಪಟ್ಟಿ - ಯೋವಾಬನ ತಮ್ಮನಾದ ಅಸಾಹೇಲನು, ಬೇತ್ಲೆಹೇವಿುನ ದೋದೋವಿನ ಮಗನಾದ ಎಲ್ಹಾನಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೋವಾಬನ ಸೋದರನಾದ ಅಸಾಹೇಲನು ಮೂವತ್ತು ಮಂದಿ ಪರಾಕ್ರಮಿಗಳಲ್ಲಿ ಒಬ್ಬನಾಗಿದ್ದನು. ಮೂವತ್ತು ಮಂದಿ ಪರಾಕ್ರಮಿಗಳ ಗುಂಪಿನಲ್ಲಿದ್ದ ಇತರ ಜನರೆಂದರೆ: ಬೆತ್ಲೆಹೇಮಿನ ದೋದೋವಿನ ಮಗನಾದ ಎಲ್ಹಾನಾನ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಈ ಮೂವತ್ತು ಮಂದಿ ಯಾರೆಂದರೆ: ಯೋವಾಬನ ಸಹೋದರನಾದ ಅಸಾಯೇಲನು, ಬೇತ್ಲೆಹೇಮ್ ಊರಿನ ದೋದೋವಿನ ಮಗ ಎಲ್ಹನಾನನು;

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:24
6 ತಿಳಿವುಗಳ ಹೋಲಿಕೆ  

ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ್, ಅಬೀಷೈ, ಅಸಾಹೇಲ್ ಎಂಬುವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.


ಯೋವಾಬನ ತಮ್ಮನಾದ ಅಸಾಹೇಲನೂ ಅವನು ಸತ್ತನಂತರ ಅವನ ಮಗ ಜೆಬದ್ಯನೂ ನಾಲ್ಕನೆಯ ವರ್ಗದ ನಾಯಕರು; ನಾಲ್ಕನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವರ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.


ಪ್ರಖ್ಯಾತರಾದ ಇನ್ನಿತರ ಸೈನಿಕರು: ಯೋವಾಬನ ತಮ್ಮ ಅಸಾಹೇಲ, ಬೆತ್ಲೆಹೇಮಿನ ದೋದೋವಿನ ಮಗ ಎಲ್ಖಾನಾನ್,


ಮೂವತ್ತು ಮಂದಿಯಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದ್ದರೂ ಮೊದಲಿನ ಮೂವರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ನೇಮಿಸಿದ್ದನು.


ಚೆರೂಯಳ ಮಗ ಯೋವಾಬನು ಮತ್ತು ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿದರು. ಇವರು ಕೆರೆಯ ಈಚೆ, ಅವರು ಕೆರೆಯ ಆಚೆ ಕುಳಿತುಕೊಂಡರು.


ಗೋಬಿನಲ್ಲಿ ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಬೆತ್ಲೆಹೇಮಿನವನಾದ ಯಾರೇಯೋ ರೆಗೀಮ್ ಎಂಬವನ ಮಗ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನನ್ನು ಕೊಂದನು. ಆ ಗೊಲ್ಯಾತನ ಭರ್ಜಿಯ ಹಿಡಿಕೆ ನೇಯಿಗಾರರ ಕುಂಟೆಯಷ್ಟು ಗಾತ್ರ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು