2 ಸಮುಯೇಲ 23:31 - ಕನ್ನಡ ಸತ್ಯವೇದವು C.L. Bible (BSI)31 ಅರಾಬಾ ತಗ್ಗಿನವನಾದ ಅಬೀಅಲ್ಬೋನ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅರಾಬಾ ತಗ್ಗಿನವನಾದ ಅಬೀ ಅಲ್ಬೋನ್, ಬರ್ಹುಮ್ಯನಾದ ಅಜ್ಮಾವೇತ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅರಾಬಾ ತಗ್ಗಿನವನಾದ ಅಬೀ ಅಲ್ಬೋನ್, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಅರಾಬಾದ ಅಬೀಅಲ್ಬೋನ್, ಬರ್ಹುಮ್ಯನಾದ ಅಜ್ಮಾವೇತ್, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅರಾಬಾ ತಗ್ಗಿನವನಾದ ಅಬೀ ಅಲ್ಬೋನನು; ಬಹರೂಮ್ಯನಾದ ಅಜ್ಮಾವೆತನು; ಅಧ್ಯಾಯವನ್ನು ನೋಡಿ |
ಅವರು ಗಿಬೇಯದ ಶೇಮಾನ ಮಕ್ಕಳಾದ ಅಹೀಯೆಜೆರ್ ಮತ್ತು ಯೋವಾಷ ಎಂಬವರ ನೇತೃತ್ವದಲ್ಲಿ ಇದ್ದರು. ಆ ಸೈನಿಕರ ಹೆಸರುಗಳು :- ಯೇಜೀಯೇಲ್ ಮತ್ತು ಪೆಲೆಟ - ಅಜ್ಮಾವೆತನ ಮಕ್ಕಳು. ಯೇಹು ಮತ್ತು ಬೆರಾಕ - ಅನತೋತ ಊರಿನವರು. ಇಷ್ಮಾಯ - ಗಿಬ್ಯೋನಿನವನು; ಪ್ರಸಿದ್ಧನಾದ ಸೈನಿಕ, ‘ಮೂವತ್ತು ಪ್ರಮುಖರ’ ಪಟಾಲಮಿನಲ್ಲಿ ಒಬ್ಬ. ಯೆರೆಮೀಯ, ಯಹಜೀಯೇಲ್, ಯೋಹಾನಾನ್, ಯೋಜಾಬಾದ್ - ಗೆದೇರಾ ಊರಿನವರು. ಎಲ್ಲೂಜೈ, ಯೆರೀಮೋತ್, ಬೆಯಲ್ಯ, ಶೆಮರ್ಯ, ಶೆಫಟ್ಯ - ಇವರು ಹರೀಫ್ಯದವರು. ಎಲ್ಕಾನ, ಇಷೀಯ, ಅಜರೇಲ್, ಯೋವೆಜೆರ್ ಮತ್ತು ಯಾಷೊಬ್ಬಮ - ಇವರು ಕೋರಹನ ಗೋತ್ರದವರು. ಯೋವೇಲ ಮತ್ತು ಜೆಬದ್ಯ - ಗೆದೋರಿನ ಯೆರೋಹಾಮನ ಮಕ್ಕಳು.