2 ಸಮುಯೇಲ 23:6 - ಕನ್ನಡ ಸತ್ಯವೇದವು C.L. Bible (BSI)6 ದುರುಳರಾದರೊ ದೂರವೆಸೆದ ಕಾಡುಮುಳ್ಳುಗಳು ಮುಟ್ಟಲಾಗದು ಅವುಗಳನು ಬರಿಗೈಯಿಂದ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ದುಷ್ಟರು ದೂರಕ್ಕೆ ಬಿಸಾಡಲ್ಪಟ್ಟ ಮುಳ್ಳುಗಳಂತಿರುತ್ತಾರೆ. ಅವುಗಳನ್ನು ಹಿಡಿಯಬೇಕೆಂದಿರುವವನು ತನ್ನ ಕೈಯಿಂದ ಹಿಡಿಯಲಾರದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ದುಷ್ಟರು ದೂರಕ್ಕೆ ಬಿಸಾಡಲ್ಪಟ್ಟ ಮುಳ್ಳುಗಳಂತಿರುತ್ತಾರೆ; ಅವುಗಳನ್ನು ಹಿಡಿಯಬೇಕೆಂದಿರುವವನು ಕೈಯಿಂದ ಹಿಡಿಯಲಾರದೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಆದರೆ ಕೆಟ್ಟಜನರೆಲ್ಲರೂ ಮುಳ್ಳುಗಳಂತಿದ್ದಾರೆ. ಜನರು ಮುಳ್ಳುಗಳನ್ನು ಹಿಡಿದುಕೊಳ್ಳುವುದಿಲ್ಲ; ಅವರು ಅವುಗಳನ್ನು ಎಸೆದುಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ದುಷ್ಟಜನರೆಲ್ಲರು ಕೈಗಳಿಂದ ಕೂಡಿಸದೆ, ಎಸೆದುಬಿಡುವ ಮುಳ್ಳಿನಂತೆ ಇದ್ದಾರೆ. ಅಧ್ಯಾಯವನ್ನು ನೋಡಿ |