2 ಸಮುಯೇಲ 23:7 - ಕನ್ನಡ ಸತ್ಯವೇದವು C.L. Bible (BSI)7 ಬಳಸಬೇಕು ಕಬ್ಬಿಣದಾಯುಧವನು, ಮೊನೆ ಭರ್ಜಿಯನು, ಇಲ್ಲವೆ ಸುಡಬೇಕು ಇದ್ದಲ್ಲೇ ಬೆಂಕಿಯಿಂದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಕಬ್ಬಿಣದ ಆಯುಧವನ್ನೂ, ಬರ್ಜಿಯ ಹಿಡಿಯನ್ನೂ ಉಪಯೋಗಿಸಬೇಕು. ಅವು ಬಿದ್ದಲ್ಲಿಯೇ ಬೆಂಕಿಯಿಂದ ಸುಟ್ಟುಹೋಗುವವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಕಬ್ಬಿಣದ ಆಯುಧವನ್ನೂ ಬರ್ಜಿಯ ಹಿಡಿಯನ್ನೂ ಉಪಯೋಗಿಸಬೇಕು; ಅವು ಬಿದ್ದಲ್ಲಿಯೇ ಬೆಂಕಿಯಿಂದ ಸುಟ್ಟು ಹೋಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಒಬ್ಬ ವ್ಯಕ್ತಿಯು ಅವುಗಳನ್ನು ಮುಟ್ಟಿದರೆ, ಅವು ಮರದ ಮತ್ತು ಕಬ್ಬಿಣದ ಕತ್ತಿಗಳಿಂದ ಚುಚ್ಚಿದಂತಾಗುತ್ತದೆ. ಆ ಜನರು ಮುಳ್ಳುಗಳಂತಿದ್ದಾರೆ. ಅವರನ್ನು ಬೆಂಕಿಯಲ್ಲಿ ಎಸೆದು ಸಂಪೂರ್ಣವಾಗಿ ಸುಟ್ಟುಬಿಡುವರು!” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಮುಳ್ಳುಗಳನ್ನು ಮುಟ್ಟುವವರು ಕಬ್ಬಿಣದ ಆಯುಧ ಉಪಯೋಗಿಸುವರು, ಇಲ್ಲವೆ ಈಟಿಯ ಮೊನೆಯನ್ನು ಉಪಯೋಗಿಸುವರು. ಅವು ಬೀಳುವ ಸ್ಥಳದಲ್ಲಿ ಸುಟ್ಟುಹೋಗುವುವು.” ಅಧ್ಯಾಯವನ್ನು ನೋಡಿ |