2 ಸಮುಯೇಲ 24:11 - ಕನ್ನಡ ಸತ್ಯವೇದವು C.L. Bible (BSI)11 ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಸರ್ವೇಶ್ವರ ದರ್ಶನವಿತ್ತು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಯೆಹೋವನು ದರ್ಶನದಲ್ಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಯೆಹೋವನು ದರ್ಶನದಲ್ಲಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದಾವೀದನು ಹೊತ್ತಾರೆಯಲ್ಲಿ ಎದ್ದಾಗ, ಅವನ ದರ್ಶಿಯಾದ ಗಾದನಿಗೆ ಯೆಹೋವನ ಮಾತುಗಳು ಬಂದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದನೆಂಬ ಪ್ರವಾದಿಗೆ ಯೆಹೋವ ದೇವರ ವಾಕ್ಯ ಬಂದು ಅವನಿಗೆ, ಅಧ್ಯಾಯವನ್ನು ನೋಡಿ |