2 ಸಮುಯೇಲ 24:18 - ಕನ್ನಡ ಸತ್ಯವೇದವು C.L. Bible (BSI)18 ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು, “ನೀವು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿಸಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು ಅವನಿಗೆ - ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆ ದಿನ ಗಾದನು ದಾವೀದನ ಬಳಿಗೆ ಬಂದು, “ಹೋಗಿ, ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯನ್ನು ನಿರ್ಮಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆ ದಿವಸವೇ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿಸು,” ಎಂದನು. ಅಧ್ಯಾಯವನ್ನು ನೋಡಿ |