2 ಸಮುಯೇಲ 24:8 - ಕನ್ನಡ ಸತ್ಯವೇದವು C.L. Bible (BSI)8 ಹೀಗೆ ಒಂಬತ್ತು ತಿಂಗಳು ಇಪ್ಪತ್ತು ದಿವಸಗಳಲ್ಲಿ ನಾಡನ್ನೆಲ್ಲಾ ಸಂಚರಿಸಿ ಜೆರುಸಲೇಮಿಗೆ ಹಿಂದಿರುಗಿ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹೀಗೆ ಒಂಭತ್ತು ತಿಂಗಳು ಇಪ್ಪತ್ತು ದಿನಗಳಲ್ಲಿ ದೇಶವನ್ನೆಲ್ಲಾ ಸಂಚರಿಸಿ ಯೆರೂಸಲೇಮಿಗೆ ಹಿಂದಿರುಗಿ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹೀಗೆ ಒಂಭತ್ತು ತಿಂಗಳು ಇಪ್ಪತ್ತು ದಿವಸಗಳಲ್ಲಿ ದೇಶವನ್ನೆಲ್ಲಾ ಸಂಚರಿಸಿ ಯೆರೂಸಲೇವಿುಗೆ ಹಿಂದಿರುಗಿ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅವರು ದೇಶದಲ್ಲೆಲ್ಲಾ ಸಂಚರಿಸಿ ಒಂಭತ್ತು ತಿಂಗಳು ಮತ್ತು ಇಪ್ಪತ್ತು ದಿನಗಳ ತರುವಾಯ ಜೆರುಸಲೇಮಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಹೀಗೆಯೇ ಅವರು ಸಮಸ್ತ ದೇಶಕ್ಕೆ ಹೋಗಿ, ಒಂಬತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು. ಅಧ್ಯಾಯವನ್ನು ನೋಡಿ |