Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:15 - ಕನ್ನಡ ಸತ್ಯವೇದವು C.L. Bible (BSI)

15 ಈಷ್ಬೋಶೆತನು ಲಯಿಷನ ಮಗನೂ ಆಕೆಯ ಗಂಡನೂ ಆದ ಪಲ್ಟೀಯೇಲನ ಮನೆಗೆ ಆಳುಗಳನ್ನು ಕಳುಹಿಸಿ ಆಕೆಯನ್ನು ಕರೆದು ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಈಷ್ಬೋಶೆತನು ಲಯಿಷನ ಮಗನೂ ಆಕೆಯ ಗಂಡನೂ ಆದ ಪಲ್ಟೀಯೇಲನ ಮನೆಗೆ ಆಳುಗಳನ್ನು ಕಳುಹಿಸಿ ಆಕೆಯನ್ನು ಕರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಈಷ್ಬೋಶೆತನು ಲಯಿಷನ ಮಗನೂ ಆಕೆಯ ಗಂಡನೂ ಆದ ಪಲ್ಟೀಯೇಲನ ಮನೆಗೆ ಆಳುಗಳನ್ನು ಕಳುಹಿಸಿ ಆಕೆಯನ್ನು ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಈಷ್ಬೋಶೆತನು, ಲಯಿಷನ ಮಗನಾದ ಪಲ್ಟೀಯೇಲನ ಬಳಿಯಿಂದ ಮೀಕಲಳನ್ನು ಕರೆತರುವಂತೆ ತನ್ನ ಜನರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಈಷ್ಬೋಶೆತನು ಸೇವಕರನ್ನು ಕಳುಹಿಸಿ, ಲಯಿಷನ ಮಗನಾಗಿರುವ ಅವಳ ಗಂಡ ಪಲ್ಟೀಯೇಲನಿಂದ ಅವಳನ್ನು ಕರೆಯಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:15
5 ತಿಳಿವುಗಳ ಹೋಲಿಕೆ  

ಈ ಮಧ್ಯೆ ಸೌಲನು, ದಾವೀದನ ಹೆಂಡತಿಯಾಗಿದ್ದ ಮೀಕಲಳೆಂಬ ತನ್ನ ಮಗಳನ್ನು ಗಲ್ಲೀಮ್ ಊರಿನ ಲಯಿಷನ ಮಗನಾದ ಪಲ್ಟೀ ಎಂಬವನಿಗೆ ಮದುವೆ ಮಾಡಿಕೊಟ್ಟಿದ್ದನು.


ಇಸ್ಸಾಕಾರ್ ಕುಲದಿಂದ ಅಜ್ಜಾನನ ಮಗ ಪಲ್ಟಿಯೇಲ್ ನಾಯಕ,


ಸೌಲನ ಸೇನಾಪತಿ ಹಾಗು ನೇರನ ಮಗನಾದ ಅಬ್ನೇರನು ಸೌಲನ ಮಗನಾದ ಈಷ್ಬೋಶೆತನನ್ನು ನದಿಯ ಆಚೆಯಲ್ಲಿರುವ ಮಹನಯಿಮಿಗೆ ಕರೆದೊಯ್ದನು.


ಇದಲ್ಲದೆ, ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ, “ನಾನು ನೂರುಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದುಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು,” ಎಂಬುದಾಗಿ ಆಜ್ಞಾಪಿಸಿದನು.


ಆಗ ಪಲ್ಟೀಯೇಲನು ಅಳುತ್ತಾ ಬಹುರೀಮಿನವರೆಗೆ ಆಕೆಯ ಹಿಂದೆ ಬಂದನು. ಅನಂತರ ಅಬ್ನೇರನು ಅವನಿಗೆ, “ಹಿಂದಿರುಗು, ನಡೆ,” ಎಂದು ಹೇಳಲು ಅವನು ಹಿಂದಿರುಗಿಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು