2 ಸಮುಯೇಲ 3:32 - ಕನ್ನಡ ಸತ್ಯವೇದವು C.L. Bible (BSI)32 ಅಬ್ನೇರನ ಶವವನ್ನು ಹೆಬ್ರೋನಿನಲ್ಲಿ ಸಮಾಧಿಮಾಡಿದರು. ಅರಸನು ಅವನ ಸಮಾಧಿಯ ಹತ್ತಿರ ನಿಂತು ಗಟ್ಟಿಯಾಗಿ ಅತ್ತನು; ಜನರೆಲ್ಲರೂ ಅತ್ತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅಬ್ನೇರನ ಶವವನ್ನು ಹೆಬ್ರೋನಿನಲ್ಲಿ ಸಮಾಧಿಮಾಡಿದರು. ಅರಸನು ಅವನ ಸಮಾಧಿಯ ಹತ್ತಿರ ನಿಂತು ಗಟ್ಟಿಯಾಗಿ ಅತ್ತನು. ಜನರೆಲ್ಲರೂ ಅತ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಅಬ್ನೇರನ ಶವವನ್ನು ಹೆಬ್ರೋನಿನಲ್ಲಿ ಸಮಾಧಿಮಾಡಿದರು. ಅರಸನು ಅವನ ಸಮಾಧಿಯ ಹತ್ತಿರ ನಿಂತು ಗಟ್ಟಿಯಾಗಿ ಅತ್ತನು; ಜನರೆಲ್ಲರೂ ಅತ್ತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಹೂಳಿಟ್ಟರು. ಆಗ ಅರಸನು ತನ್ನ ಧ್ವನಿಯನ್ನೆತ್ತಿ ಅಬ್ನೇರನ ಸಮಾಧಿಯ ಬಳಿಯಲ್ಲಿ ಅತ್ತನು; ಜನರೆಲ್ಲರು ಅತ್ತರು. ಅಧ್ಯಾಯವನ್ನು ನೋಡಿ |