2 ಸಮುಯೇಲ 3:38 - ಕನ್ನಡ ಸತ್ಯವೇದವು C.L. Bible (BSI)38 ಅರಸನು ತನ್ನ ಸೇವಕರಿಗೆ, “ಈ ದಿನ ಇಸ್ರಯೇಲರಲ್ಲಿ ಹತನಾದವನು ಒಬ್ಬ ಶ್ರೇಷ್ಠನಾಯಕ ಹಾಗು ಮಹಾಪುರುಷ ಆಗಿದ್ದನೆಂಬುದು ನಿಮಗೆ ಗೊತ್ತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಅರಸನು ತನ್ನ ಸೇವಕರಿಗೆ, “ಈ ದಿನ ಇಸ್ರಾಯೇಲರಲ್ಲಿ ಹತವಾದವನು, ಪ್ರಭುವೂ, ಮಹಾಪುರುಷನೂ ಆಗಿದ್ದಾನೆಂಬುದು ನಿಮಗೆ ಗೊತ್ತಿದೆಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಅರಸನು ತನ್ನ ಸೇವಕರಿಗೆ - ಈ ಹೊತ್ತು ಇಸ್ರಾಯೇಲ್ಯರಲ್ಲಿ ಹತವಾದವನು ಪ್ರಭುವೂ ಮಹಾಪುರುಷನೂ ಆಗಿದ್ದಾನೆಂಬದು ನಿಮಗೆ ಗೊತ್ತುಂಟಲ್ಲಾ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ರಾಜನಾದ ದಾವೀದನು ತನ್ನ ಸೇವಕರಿಗೆ, “ಇಸ್ರೇಲಿನಲ್ಲಿ ಇಂದು ಮಹಾಪುರುಷನಾದ ನಾಯಕನೊಬ್ಬನು ಸತ್ತನೆಂಬುದು ನಿಮಗೆಲ್ಲ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಇದಲ್ಲದೆ ಅರಸನು ತನ್ನ ಸೇವಕರಿಗೆ, “ಇಸ್ರಾಯೇಲಿನಲ್ಲಿ ಈ ಹೊತ್ತು ಪ್ರಧಾನನೂ ದೊಡ್ಡವನೂ ಬಿದ್ದಿದ್ದಾನೆಂದು ಗೊತ್ತಿಲ್ಲವೋ? ಅಧ್ಯಾಯವನ್ನು ನೋಡಿ |