Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:5 - ಕನ್ನಡ ಸತ್ಯವೇದವು C.L. Bible (BSI)

5 ಐದನೆಯವನು ಶೆಫಟ್ಯನು, ಇವನು ಅಬೀಟಲಳ ಮಗನು; ಆರನೆಯವನು ಇತ್ರಾಮನು. ಇವನು ದಾವೀದನ ಹೆಂಡತಿ ಆದ ಎಗ್ಲಳ ಮಗ. ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು ಇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆರನೆಯವನು ಇತ್ರಾಮನು. ಇವನು ದಾವೀದನಿಗೆ ಅವನ ಹೆಂಡತಿಯಾದ ಎಗ್ಲಳಲ್ಲಿ ಹುಟ್ಟಿದವನು. ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆರನೆಯವನು ಇತ್ರಾಮನು; ಇವನು ದಾವೀದನಿಗೆ ಅವನ ಹೆಂಡತಿಯಾದ ಎಗ್ಲಳಲ್ಲಿ ಹುಟ್ಟಿದವನು. ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇತ್ರಾಮನು ಆರನೆಯ ಮಗ. ದಾವೀದನ ಹೆಂಡತಿಯಾದ ಎಗ್ಲಳು ಇತ್ರಾಮನ ತಾಯಿ. ದಾವೀದನಿಗೆ ಹೆಬ್ರೋನಿನಲ್ಲಿ ಆರುಮಂದಿ ಗಂಡುಮಕ್ಕಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದಾವೀದನ ಹೆಂಡತಿ ಎಗ್ಲಳಿಂದ ಹುಟ್ಟಿದ ಆರನೆಯ ಮಗ ಇತ್ರಾಮನು. ಇವರು ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:5
4 ತಿಳಿವುಗಳ ಹೋಲಿಕೆ  

ನಾಲ್ಕನೆಯವನು ಅದೋನೀಯನು; ಇವನು ಹಗ್ಗೀತಳ ಮಗ.


ಸೌಲನ ಸೇನೆಗೂ ದಾವೀದನ ಸೇನೆಗೂ ಯುದ್ಧ ನಡೆಯುತ್ತಿದ್ದಾಗ ಸೌಲನ ವಂಶದವರಲ್ಲಿ ಅಬ್ನೇರನೇ ಪ್ರಬಲನಾಗಿದ್ದನು.


ಶೆಫಟ್ಯ - ಅಬೀಟಲಳು ಇವನ ತಾಯಿ. ಇತ್ರಾಮ - ಎಗ್ಲಳು ಇವನ ತಾಯಿ.


ಪ್ರಭುವಿನಿಂದ ಬಂದ ಸೊತ್ತು - ಪುತ್ರಸಂತಾನ I ಕರುಳ ಕುಡಿಯು ಆತ ನೀಡುವ ಬಹುಮಾನ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು